ED ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್: ಆರ್.ಅಶೋಕ್
ಬೆಂಗಳೂರು: ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ. 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರದ್ದೂ ಸೇರಿದಂತೆ ಸುಮಾರು 1,200 ಕ್ಕೂ ಅಧಿಕ ನಿವೇಶನಗಳ ಹಗರಣ ನಡೆದಿದೆ ಎಂಬ ದೂರು ಬಂದಿದ್ದು, ಅದಕ್ಕಾಗಿ ದಾಳಿ ಮಾಡಲಾಗಿದೆ. 3-4 ಸಾವಿರ ಕೋಟಿ ರೂ. ಹಗರಣ ನಡೆದಿದೆ ಎಂದು ಮುಡಾ ಅಧ್ಯಕ್ಷರಾಗಿದ್ದ, ಕಾಂಗ್ರೆಸ್‌ನವರೇ … Continue reading ED ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್: ಆರ್.ಅಶೋಕ್
Copy and paste this URL into your WordPress site to embed
Copy and paste this code into your site to embed