ಬೆಂಗಳೂರು: ರಾಜ್ಯದ 8, 9 ಮತ್ತು 10ನೇ ತರಗತಿ ಮಧ್ಯ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡದಂತೆ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಮೂಲಕ ಮಧ್ಯ ವಾರ್ಷಿಕ ಪರೀಕ್ಷೆ ಫಲಿತಾಂಶಕ್ಕೆ ತಡೆ ನೀಡಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ರಾಜ್ಯ ಎಲ್ಲಾ ಜಿಲ್ಲಾ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲಾ ಮುಖ್ಯಸ್ಥರಿಗೆ ಪತ್ರಬರೆದು ಸೂಚಿಸಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ಆದೇಶದಲ್ಲಿ ಏನಿದೆ.? ಘನ ಸರ್ವೋಚ್ಚ ನ್ಯಾಯಾಲಯವು ಮುಂದಿನ … Continue reading BREAKING NEWS: ರಾಜ್ಯದ 8, 9 ಮತ್ತು 10ನೇ ತರಗತಿ ‘ಮಧ್ಯವಾರ್ಷಿಕ ಪರೀಕ್ಷೆ ಫಲಿತಾಂಶ’ ಪ್ರಕಟಿಸದಂತೆ ‘ಶಿಕ್ಷಣ ಇಲಾಖೆ’ ಆದೇಶ
Copy and paste this URL into your WordPress site to embed
Copy and paste this code into your site to embed