BIGG NEWS : ‘ದ್ವಿತೀಯ ಪಿಯಸಿ’ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಪರೀಕ್ಷಾ ಪದ್ದತಿಯಲ್ಲಿ ಹಲವು ಬದಲಾವಣೆಗೆ ಶಿಕ್ಷಣ ಇಲಾಖೆ ಚಿಂತನೆ

ಬೆಂಗಳೂರು : ದ್ವಿತೀಯ ಪಿಯಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ.. ಮಕ್ಕಳ ಫಲಿತಾಂಶ ಸುಧಾರಿಸುವ ನಿಟ್ಟಿನಲ್ಲಿ ಪಿಯುಸಿಯಲ್ಲಿ ಬಹು ಆಯ್ಕೆ ಮಾದರಿ ಪ್ರಶ್ನೆ ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಯೆಸ್, ಪಿಯು ಪರೀಕ್ಷಾ ಪ್ರಶ್ನೆ ಪತ್ರಿಕೆ ಮಾದರಿ ಬದಲಿಸಲು ಹೊರಟ ಶಿಕ್ಷಣ ಇಲಾಖೆ ಪ್ರತಿ ವಿಷಯದ ಪ್ರಶ್ನೆ ಪತ್ರಿಕೆಯಲ್ಲೂ 15ರಿಂದ 20 ಅಂಕಗಳ ಬಹು ಆಯ್ಕೆ ಪ್ರಶ್ನೆಗಳನ್ನು ಅಳವಡಿಸಲು ಚಿಂತನೆ ನಡೆಸುತ್ತಿದೆ.ಇದರಿಂದ ಮಕ್ಕಳು ಭವಿಷ್ಯದಲ್ಲಿ ಸ್ಪರ್ದಾತ್ಮಕ ಪರೀಕ್ಷೆಗಳನ್ನು ಬರೆಯಲು ಬಹಳ ಸುಲಭವಾಗುತ್ತದೆ ಎಂದು ಆಯ್ಕೆ ಮಾದರಿ … Continue reading BIGG NEWS : ‘ದ್ವಿತೀಯ ಪಿಯಸಿ’ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಪರೀಕ್ಷಾ ಪದ್ದತಿಯಲ್ಲಿ ಹಲವು ಬದಲಾವಣೆಗೆ ಶಿಕ್ಷಣ ಇಲಾಖೆ ಚಿಂತನೆ