ವಿದ್ಯುತ್ ಉತ್ಪಾದನೆಯಲ್ಲಿ ನಾವು ಸ್ವಾವಲಂಭಿಯಾಗಲು KPCL ನೌಕರರ ಶ್ರಮ ಕಾರಣ: ಸಿಎಂ ಸಿದ್ಧರಾಮಯ್ಯ ಮೆಚ್ಚುಗೆ

ಬೆಂಗಳೂರು : ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ಈಗ ಸ್ವಾವಲಂಭಿಯಾಗಿದ್ದು ಇದರಲ್ಲಿ KPCL ನೌಕರರ ಶ್ರಮ ಅಪಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕರ್ನಾಟಕ ವಿದ್ಯುತ್ ನಿಗಮ‌ ನಿಯಮಿತದ 56 ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. KPCL ಅಧ್ಯಕ್ಷನಾಗಿ ನಾನೂ ಕೂಡ KPCL ನೌಕರರಲ್ಲಿ ಒಬ್ಬನಾಗಿದ್ದೀನಿ. ಅತೀ ಹೆಚ್ಚು ಕಾಲ KPCL ಅಧ್ಯಕ್ಷನಾಗಿ ಸಂಸ್ಥೆಯ ಬೆಳವಣಿಗೆಗೆ ಸಾಕ್ಷಿಯಾಗಿದ್ದೇನೆ ಎಂದರು. ಸಚಿವ ಕೆ.ಜೆ.ಜಾರ್ಜ್ ನೇತೃತ್ವದಲ್ಲಿ KPCL ಸಿಬ್ಬಂದಿ ಮತ್ತು ಅಧಿಕಾರಿಗಳ ತಂಡ ಉತ್ತಮವಾಗಿ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ … Continue reading ವಿದ್ಯುತ್ ಉತ್ಪಾದನೆಯಲ್ಲಿ ನಾವು ಸ್ವಾವಲಂಭಿಯಾಗಲು KPCL ನೌಕರರ ಶ್ರಮ ಕಾರಣ: ಸಿಎಂ ಸಿದ್ಧರಾಮಯ್ಯ ಮೆಚ್ಚುಗೆ