‘ಲೋಕಸಭಾ ಚುನಾವಣೆ’ ಘೋಷಣೆಗೂ ಮುನ್ನವೇ ‘DC’ಗಳಿಗೆ ಈ ಮಹತ್ವದ ಸೂಚನೆ ನೀಡಿದ ‘ಆಯೋಗ’

ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗಲಿದೆ. ಅದಕ್ಕೂ ಮುನ್ನವೇ ಚುನಾವಣಾ ಆಯೋಗದಿಂದ ಮಹತ್ವದ ಸೂಚನೆಯೊಂದನ್ನು ಹೊರಡಿಸಿದೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಕರ್ನಾಟಕ ಉಪ ಮುಖ್ಯ ಚುನಾವಣಾಧಇಕಾರಿ ರಾಜ್ಯ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ  ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಘೋಷಣೆಯಾದ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಳ್ಳುವುದರಿಂದ ಸರ್ಕಾರಿ, ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಇರುವಂತಹ ಅನಧಿಕೃತ Wall writings, posters, banners ಇತ್ಯಾದಿಗಳನ್ನು ಕ್ರಮವಾಗಿ ಚುನಾವಣೆ … Continue reading ‘ಲೋಕಸಭಾ ಚುನಾವಣೆ’ ಘೋಷಣೆಗೂ ಮುನ್ನವೇ ‘DC’ಗಳಿಗೆ ಈ ಮಹತ್ವದ ಸೂಚನೆ ನೀಡಿದ ‘ಆಯೋಗ’