ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಯಾವಾಗ ನಡೆಯಲಿದೆ ಎಂದು ಕೇಳಿದಾದ ಸುದ್ದಿಗಾರರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ನಾವು ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿದ್ದು, ನಮಗೆ ಕಾಲಮಿತಿ ಇದೆ. ನ್ಯಾಯಾಲಯ ಕೂಡ ಅದನ್ನು ಒಪ್ಪಿದೆ. 1-11-2025 ವಾರ್ಡ್ ಪುನರ್ ವಿಂಗಡಣೆ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು. 30-11-2025ರಂದು ವಾರ್ಡ್ ಗಳ ಮೀಸಲಾತಿ ಅಧಿಸೂಚನೆ ಹೊರಡಿಸಲಾಗುವುದು. ಇದಾದ ಬಳಿಕ ಚುನಾವಣೆ ನಡೆಸಲಿದೆ. ಅವರು ಒಂದು ವಾರ, ಹದಿನೈದು ದಿನಗಳಲ್ಲಿ ಮಾಡಬಹುದು. ಈಗಾಗಲೇ ಚುನಾವಣೆ ನಡೆಸಲು ಪೂರ್ವಸಿದ್ಧತೆಗೆ ರಾಜ್ಯ ಚುನಾವಣಾ … Continue reading ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆಗೆ ಮುಹೂರ್ತ ಫಿಕ್ಸ್