ಮಲ್ಟಿಪ್ಲೆಕ್ಸ್ ಥೇಟರ್ ಗಳಲ್ಲಿ ಪ್ರವೇಶ ದರ 200 ರೂ. ನಿಗದಿ ಮಾಡಿ: ಸಿಎಂಗೆ ಮನವಿ ಮಾಡಿದ ಚಲನಚಿತ್ರ ಮಂಡಳಿ

ಬೆಂಗಳೂರು : ಮಲ್ಟಿಪ್ಲೆಕ್ಸ್ ಸಿನಿಮಾ ಮಂದಿರಗಳಲ್ಲಿ ಪ್ರವೇಶ ದರವನ್ನು 200 ರೂಪಾಯಿ ನಿಗದಿಪಡಿಸಿ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಗೃಹ ಕಚೇರಿ ಕೃಷ್ಣ ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದ ಬಳಿಕ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾರಾ ಗೋವಿಂದು ಮಾತನಾಡಿ,ಇತ್ತೀಚೆಗೆ ಮಲ್ಟಿಪ್ಲೆಕ್ಸ್‌ ಸೇರಿದಂತೆ ಚಿತ್ರಮಂದಿರಗಳಲ್ಲಿ ಪ್ರವೇಶ ದರ ದುಬಾರಿಯಾಗಿದ್ದು, ಸಾವಿರದಿಂದ ಒಂದೂವರೆ ಸಾವಿರ ರೂಪಾಯಿವರೆಗೂ ಟಿಕೆಟ್ … Continue reading ಮಲ್ಟಿಪ್ಲೆಕ್ಸ್ ಥೇಟರ್ ಗಳಲ್ಲಿ ಪ್ರವೇಶ ದರ 200 ರೂ. ನಿಗದಿ ಮಾಡಿ: ಸಿಎಂಗೆ ಮನವಿ ಮಾಡಿದ ಚಲನಚಿತ್ರ ಮಂಡಳಿ