ಗೆಜೆಟೆಡ್ ಪ್ರೊಬೆಷನರ್ಸ್ 384 ಹುದ್ದೆಗಳ ಪರೀಕ್ಷೋತ್ತರ ಪ್ರಕ್ರಿಯೆ 20 ದಿನದಲ್ಲಿ ಪೂರ್ಣ: ಸಚಿವ ಭೋಸರಾಜು

ಬೆಳಗಾವಿ ಸುವರ್ಣ ವಿಧಾನಸೌಧ: 2023-24ನೇ ಸಾಲಿನ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ  ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು ದಿ.3.5.2025  ರಿಂದ ದಿನಾಂಕ: 9.5.2025 ರವರೆಗೆ ಮುಖ್ಯ ಪರೀಕ್ಷೆ ನಡೆಸಿದ್ದು, ಪ್ರಸ್ತುತ ಮುಖ್ಯ ಪರೀಕ್ಷೆಯ  ಪರೀಕ್ಷೋತ್ತರ  ಕಾರ್ಯಗಳ ಪ್ರಕ್ರಿಯೆಯು ಪ್ರಗತಿಯಲ್ಲಿದೆ 20 ದಿನದಲ್ಲಿ ಪೂರ್ಣಗೊಳ್ಳಲಿದೆ ಎಂದು ಮುಖ್ಯ ಮಂತ್ರಿಗಳ ಪರವಾಗಿ ಸಣ್ಣ ನಿರಾವರಿ ಸಚಿವ ಎನ್.ಎಸ್.ಬೋಸರಾಜು ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಶಾಸಕ ನಿರಾಣಿ ಹನುಮಂತ ರುದ್ರಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಕೆಎಎಸ್ ಪೂರ್ವಭಾವಿ … Continue reading ಗೆಜೆಟೆಡ್ ಪ್ರೊಬೆಷನರ್ಸ್ 384 ಹುದ್ದೆಗಳ ಪರೀಕ್ಷೋತ್ತರ ಪ್ರಕ್ರಿಯೆ 20 ದಿನದಲ್ಲಿ ಪೂರ್ಣ: ಸಚಿವ ಭೋಸರಾಜು