ಕೃಷ್ಣಾ ಜಲ ವಿವಾದ ನ್ಯಾಯಾಧೀಕರಣ ಅವಧಿ ವಿಸ್ತರಣೆ ಕರ್ನಾಟಕಕ್ಕೆ ಆಘಾತ ತಂದಿದೆ: ಸಚಿವ ಹೆಚ್.ಕೆ ಪಾಟೀಲ್
ಬೆಂಗಳೂರು: ಕೃಷ್ಣಾ ಜಲ ವಿವಾದ ನ್ಯಾಯಾಧೀಕರಣ-2 (ಬ್ರಿಜೇಶ್ ಕಮಾರ್ ಆಯೋಗ)ರ ಅವಧಿಯನ್ನು ಮತ್ತೊಂದು ವರ್ಷ ವಿಸ್ತರಿಸಿರುವ ಕೇಂದ್ರ ಸರ್ಕಾರದ ಕ್ರಮವು, ಇತ್ಯರ್ಥವಾಗಿರುವ ಜಲ ವಿವಾದದಲ್ಲಿ ನ್ಯಾಯ ಅಪೇಕ್ಷಿಸುತ್ತಿದ್ದ ಕರ್ನಾಟಕಕ್ಕೆ ಆಘಾತ ತಂದಿದೆ ಎಂಬುದಾಗಿ ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕೃಷ್ಣ ಜಲ ವಿವಾದ ನ್ಯಾಯಾಧೀಕರಣ-2ರ ಅಂತಿಮ ತೀರ್ಪನ್ನು ಕೇಂದ್ರ ಸರ್ಕಾರದ ಗೆಜೆಟ್‌ನಲ್ಲಿ ಪ್ರಕಟಿಸಬೇಕೆಂದು ಕರ್ನಾಟಕ ಕಳೆದ ಹತ್ತು ವರ್ಷಗಳಿಂದ ಒತ್ತಾಯ ಮಾಡುತ್ತಿದೆ. ಕೇಂದ್ರ … Continue reading ಕೃಷ್ಣಾ ಜಲ ವಿವಾದ ನ್ಯಾಯಾಧೀಕರಣ ಅವಧಿ ವಿಸ್ತರಣೆ ಕರ್ನಾಟಕಕ್ಕೆ ಆಘಾತ ತಂದಿದೆ: ಸಚಿವ ಹೆಚ್.ಕೆ ಪಾಟೀಲ್
Copy and paste this URL into your WordPress site to embed
Copy and paste this code into your site to embed