ನಾಯಕರ ಸೃಷ್ಟಿ ಮಾಡುವ ಫ್ಯಾಕ್ಟರಿ ಜೆಡಿಎಸ್ ಕಾರ್ಯಕರ್ತರಿಗಿದೆ: ನಿಖಿಲ್ ಕುಮಾರಸ್ವಾಮಿ

ತುಮಕೂರು: ಜೆಡಿಎಸ್ ಭವಿಷ್ಯದ ಬಗ್ಗೆ ಯಾರು ತಲೆ ಕೆಡಿಸಕೊಳ್ಳಬೇಕಾಗಿಲ್ಲ ಭದ್ರವಾಗಿದೆ ಸುಭದ್ರವಾಗಿದೆ ಅದು ಕಾರ್ಯಕರ್ತರ ಕೈಯಲ್ಲಿದೆ ಎಂದು ನಿಖಿಲ್ ಕುಮಾರಸ್ವಾಮಿ ವಿರೋಧಿಗಳಿಗೆ ಟಾಂಗ್ ನೀಡಿದರು. ತುಮಕೂರಿನ ಚಿಕ್ಕನಾಯಕನಹಳ್ಳಿಯ ಬುಕ್ಕಾ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಎರಡನೇ ದಿನದ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾಧ್ಯಮಗಳ ಜತೆ ಅವರು ಮಾತನಾಡಿದರು. ನಮ್ಮ ಪಕ್ಷದಲ್ಲಿ ನಾಯಕರನ್ನ ಬೆಳಸುವಂತಹ ಕಾರ್ಯಕರ್ತರಿದ್ದಾರೆ. ಎಷ್ಟೋ ಜನ ದೊಡ್ಡ ದೊಡ್ಡ ನಾಯಕರು ನಮ್ಮ ಪಕ್ಷದಿಂದ ಬೆಳೆದು ಬೇರೆ ಪಕ್ಷಕ್ಕೆ ಹೋಗಿರುವ ಇತಿಹಾಸ ಇದೆ. … Continue reading ನಾಯಕರ ಸೃಷ್ಟಿ ಮಾಡುವ ಫ್ಯಾಕ್ಟರಿ ಜೆಡಿಎಸ್ ಕಾರ್ಯಕರ್ತರಿಗಿದೆ: ನಿಖಿಲ್ ಕುಮಾರಸ್ವಾಮಿ