ದಲಿತ ಯುವಕನ ಸಾವಿಗೆ ಪೋಲೀಸರ ವೈಫಲ್ಯ ಕಾರಣ: ದಸಂಸ ರಾಜ್ಯ ಸಂಚಾಲಕ ಸೋಮನಹಳ್ಳಿ ಅಂದಾನಿ ಆರೋಪ

ಮಂಡ್ಯ : ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ನಡೆದಿರುವ ದಲಿತ ಯುವಕನ ಸಾವಿಗೆ ಪೋಲೀಸರ ವೈಫಲ್ಯವೇ ಕಾರಣವಾಗಿದೆ ಎಂದು ಆರೋಪಿಸಿ ಮದ್ದೂರು ತಾಲೂಕು ಕಛೇರಿ ಎದುರು ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಿದರು. ಮದ್ದೂರು ಪಟ್ಟಣದ ಪುರಸಭೆ ಮುಂಭಾಗವಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ತಾಲೂಕು ಕಛೇರಿ ಎದುರು ಜಮಾಯಿಸಿದ ದಲಿತ ಮುಖಂಡರು ಜಿಲ್ಲಾ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ದಲಿತ … Continue reading ದಲಿತ ಯುವಕನ ಸಾವಿಗೆ ಪೋಲೀಸರ ವೈಫಲ್ಯ ಕಾರಣ: ದಸಂಸ ರಾಜ್ಯ ಸಂಚಾಲಕ ಸೋಮನಹಳ್ಳಿ ಅಂದಾನಿ ಆರೋಪ