ಬೆಂಗಳೂರು:ನಗರದ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಮತ್ತೆ ವಿವಾದ ಶುರುವಾಗಿದೆ. ಸ್ವಾತಂತ್ರ್ಯೋತ್ಸವ ಆಯ್ತು, ಗಣೇಶೋತ್ಸವ ವಿವಾದವು ಮುಗಿತು. ಈಗ ಕನ್ನಡ ರಾಜೋತ್ಸವದ ಸರದಿ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ಕೊಡುವಂತೆ ಕೂಗು ಕೇಳಿ ಬಂದಿದೆ. BIGG NEWS: ಕಾಂಗ್ರೆಸ್ ಸಮಾವೇಶ ನಡೆದ ಬಳಿಕ ಬಳ್ಳಾರಿ ಮೈದಾನ ಸ್ವಚ್ಛಗೊಳಿಸಿದ ಸಚಿವ ಶ್ರೀರಾಮುಲು ಸ್ವಾತಂತ್ರ್ಯ ದಿನಾಚರಣೆಯ ರೀತಿಯೇ ಕನ್ನಡ ರಾಜ್ಯೋತ್ಸವ ಆಚರಿಸಲು ಚಾಮರಾಜಪೇಟೆ ನಾಗರಿಕರ ಒಕ್ಕೂಟದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ ಕೋರ್ಟ್ ಆದೇಶದಲ್ಲಿ ಸ್ವಾತಂತ್ರ್ಯ ದಿನಾಚರಣೆ … Continue reading BIGG NEWS: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಮತ್ತೆ ಶುರುವಾಯಿತು ಫೈಟ್; ಈಗ ಕನ್ನಡ ರಾಜ್ಯೋತ್ಸವಕ್ಕೆ ಪಟ್ಟು|Idgah Maidan
Copy and paste this URL into your WordPress site to embed
Copy and paste this code into your site to embed