ನಾಳೆ ‘ಮಾಜಿ ಶಾಸಕ ಐವಾನ್ ನಿಗ್ಲಿ’ ನಿರ್ಮಾಣದ ‘ಸೆಪ್ಟೆಂಬರ್ 13’ ಚಿತ್ರ ತೆರೆಗೆ

ಬೆಂಗಳೂರು: ನಾಳೆ ಮಾಜಿ ಶಾಸಕ ಐವಾನ್ ನಿಗ್ಲಿ ಕತೆ, ನಿರ್ಮಾಣದ ಸೆಪ್ಟೆಂಬರ್ 13 ಚಿತ್ರವು ಬೆಂಗಳೂರಲ್ಲಿ ತೆರೆ ಕಾಣಲಿದೆ. ನಾಳೆ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಸಪ್ನ ಚಿತ್ರಮಂದಿರಲ್ಲಿ ಪ್ರದರ್ಶನವಾಗಲಿದೆ. ಡಾ.ರಾಜ ಬಾಲಕೃಷ್ಣ ಅವರ ನಿರ್ದೇಶನ, ಡಿಓಪಿ, ಸಂಕಲನ ಹೊಂದಿರುವಂತ ಸೆಪ್ಟೆಂಬರ್ 13 ಚಿತ್ರ ಬೆಂಗಳೂರಿನ ಸಪ್ನ ಚಿತ್ರಮಂದಿರಲ್ಲಿ ಪ್ರದರ್ಶನ ಕಾಣಲಿದೆ. ಸೆಪ್ಟೆಂಬರ್ 13 ಚಿತ್ರವು ದಾದಿಯರ ಕೆಲಸದ ಮಹತ್ವವನ್ನು ಎತ್ತಿ ತೋರುವಂತ ಮೊದಲ ಚಿತ್ರವಾಗಿದೆ. ಈ ಚಿತ್ರದ ಕತೆ, ನಿರ್ಮಾಣವು ಮಾಜಿ ಶಾಸಕ ಐವಾನ್ ನಿಗ್ಲಿ … Continue reading ನಾಳೆ ‘ಮಾಜಿ ಶಾಸಕ ಐವಾನ್ ನಿಗ್ಲಿ’ ನಿರ್ಮಾಣದ ‘ಸೆಪ್ಟೆಂಬರ್ 13’ ಚಿತ್ರ ತೆರೆಗೆ