BREAKING: ನಾಳೆ ಮಧ್ಯಾಹ್ನ 12 ಗಂಟೆಗೆ ಸಾಲುಮರದ ತಿಮ್ಮ ಪಾರ್ಥೀವ ಶರೀರ ಅಂತ್ಯಕ್ರಿಯೆ
ಬೆಂಗಳೂರು: ವೃಕ್ಷಮಾತೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ನ.15ರ ಶನಿವಾರ ಬೆಳಗ್ಗೆ 12 ಗಂಟೆಗೆ ಜ್ಞಾನಭಾರತಿಯ ಕಲಾ ಗ್ರಾಮದ ಆವರಣದಲ್ಲಿ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಮರಗಳನ್ನೇ ಮಕ್ಕಳಂತೆ ಸಲಹಿ, ಲಕ್ಷಾಂತರ ಜನರಿಗೆ ಪ್ರೇರಣೆಯಾಗಿದ್ದ ತಿಮ್ಮಕ್ಕನವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಬೆಳಗ್ಗೆ 7.30ಗಂಟೆಯಿಂದ 10.30 ಗಂಟೆಯವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು, ನಂತರ ಜ್ಞಾನಭಾರತಿ ಬಳಿಯ … Continue reading BREAKING: ನಾಳೆ ಮಧ್ಯಾಹ್ನ 12 ಗಂಟೆಗೆ ಸಾಲುಮರದ ತಿಮ್ಮ ಪಾರ್ಥೀವ ಶರೀರ ಅಂತ್ಯಕ್ರಿಯೆ
Copy and paste this URL into your WordPress site to embed
Copy and paste this code into your site to embed