ಸುಭಾಷಿತ :

Monday, March 30 , 2020 12:46 AM

ಭಾರತೀಯ ಸೇನೆಯ ಗುಂಡಿನ ದಾಳಿಗೆ ಇಬ್ಬರು ಉಗ್ರರು ಫಿನಿಶ್


Saturday, February 22nd, 2020 7:51 am

ಜಮ್ಮು : ಜಮ್ಮುಕಾಶ್ಮೀರದಲ್ಲಿ ಉಗ್ರರ ಪುಂಡಾಟಿಕೆ ಮುಂದುವರೆದಿದ್ದು, ಭಾರತೀಯ ಭದ್ರತಾಪಡೆಗಳ ಎನ್ ಕೌಂಟರ್ ಗೆ ಇಬ್ಬರು ಲಷ್ಕರ್ ಎ ತೊಯ್ಬಾ ಸಂಘಟನೆಯ ಉಗ್ರರು ಬಲಿಯಾಗಿದ್ದಾರೆ.

ಜಮ್ಮುಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ಮೇರೆಗೆ ಸಿಆರ್ ಪಿಎಫ್ ಯೋಧರು ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಭಯೋತ್ಪಾದಕರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions