BREAKING NEWS : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಟ್ರಿಪಲ್ ಜಂಪ್ ಫೈನಲ್‌ಗೆ ಎಂಟ್ರಿ ಕೊಟ್ಟ ʼಮೊದಲ ಭಾರತೀಯ ʼ| Eldhose Paul

ವಾಷಿಂಗ್ಟನ್ : ಅಮೆರಿಕದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೇಟಿಕ್ಸ್‌ ಚಾಂಪಿಯನ್‍ಶಿಪ್‍ನಲ್ಲಿ ಭಾರತೀಯ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಟ್ರಿಪಲ್ ಜಂಪರ್ ಎಲ್ಡೋಸ್ ಪಾಲ್ ಅವರು ಮಂಗಳವಾರ 16.68 ಮೀಟರ್ ಪ್ರಯತ್ನದೊಂದಿಗೆ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಟ್ರಿಪಲ್ ಜಂಪ್ ಫೈನಲ್ಗೆ ಅರ್ಹತೆ ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. India🇮🇳 created history at @WCHoregon22 ! ✅ For the 1st time two Indian Javelin throwers reach the Final at World Championships … Continue reading BREAKING NEWS : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಟ್ರಿಪಲ್ ಜಂಪ್ ಫೈನಲ್‌ಗೆ ಎಂಟ್ರಿ ಕೊಟ್ಟ ʼಮೊದಲ ಭಾರತೀಯ ʼ| Eldhose Paul