ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಯಶಸ್ವಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ ಯಶಸ್ವಿಯಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು ನ್ಯಾಯ ಯೋಧ ರಾಹುಲ್ ಗಾಂಧಿಯವರ ಸಾಮಾಜಿಕ ನ್ಯಾಯದ ಪರ ಬದ್ಧತೆಗೆ, ಧೈರ್ಯಕ್ಕೆ ಅಭಿನಂದನೆ ಸಲ್ಲಿಸಿದರು. ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಮೊದಲ ಸಭೆಯ ಬೆಂಗಳೂರು ಘೋಷಣೆ ಓದಿದ ಮುಖ್ಯಮಂತ್ರಿ ಸಿದ್ದರಾಮಯ್ಯ… ಸಮಾಜದ ನಿರ್ಲಕ್ಷಿತ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ತೋರಿರುವ ಧೈರ್ಯ ಹಾಗೂ ವಿಶೇಷವಾಗಿ … Continue reading ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಯಶಸ್ವಿ: ಸಿಎಂ ಸಿದ್ದರಾಮಯ್ಯ