Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬೆಳಗಾವಿಯಲ್ಲಿ SDRF ಸಿಪಿಐ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಹಳೆ ಲವರ್ ಜೊತೆಗೆ ಇರುವಾಗಲೇ, ಆಕೆಯ ಪತಿಯ ಕೈಯಲ್ಲೇ ಕೊಲೆಯಾದ ಯುವಕ!

BREAKING : ನೂತನ ಸಚಿವ ಸಂಪುಟದಲ್ಲಿ ಹಿರಿಯರಿಗೆ ಕೊಕ್ : ಕಿರಿಯ ಶಾಸಕರಿಗೆ ಭರ್ಜರಿ ಗಿಫ್ಟ್ ನೀಡುತ್ತಾ ಕಾಂಗ್ರೆಸ್?!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ’14 ಲೋಕಸಭಾ ಕ್ಷೇತ್ರ’ಗಳಿಗೆ ಮೊದಲದ ಹಂತದ ‘ಮತದಾನದ ಅವಧಿ’ ಅಂತ್ಯ
KARNATAKA

ರಾಜ್ಯದ ’14 ಲೋಕಸಭಾ ಕ್ಷೇತ್ರ’ಗಳಿಗೆ ಮೊದಲದ ಹಂತದ ‘ಮತದಾನದ ಅವಧಿ’ ಅಂತ್ಯ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಏಪ್ರಿಲ್ 26ರ ಇಂದು ಬೆಳಗ್ಗೆ 7.00 ರಿಂದ ಸಂಜೆ 6.00 ಗಂಟೆಯವರೆಗೆ ಮತದಾನ ನಡೆಯಿತು. ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಿತು. ಅದಕ್ಕಿಂತ ಮುಂಚಿತವಾಗಿ ಬೆಳಗ್ಗೆ 5.30ಕ್ಕೆ ಅಣುಕು ಮತದಾನ ಪ್ರಾರಂಭವಾಯಿತು. 7.00 ಗಂಟೆಯೊಳಗಾಗಿ ಪೂರ್ಣಗೊಂಡಿತು. ಮತಗಟ್ಟೆಗಳಲ್ಲಿ ಮತದಾರರಿಗೆ ಯಾವುದೇ ಸಮಸ್ಯೆ ಆಗದಂತೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿತ್ತು. ಇದರ ನಡುವೆ ನಡೆದಂತ ಮತದಾನ ಇದೀಗ ಅಂತ್ಯಗೊಂಡಿದೆ.

ಎಲ್ಲಾ ಮಸ್ಟರಿಂಗ್ ಕೇಂದ್ರಗಳಿಂದ ಬ್ಯಾಲೆಟ್ ಯುನಿಟ್(ಇವಿಎಂ), ಕಂಟ್ರೋಲ್ ಯುನಿಟ್(ಸಿಯು), ವಿವಿ ಪ್ಯಾಟ್ ಗಳನ್ನು ಮತಗಟ್ಟೆಗಳಿಗೆ ಮತದಾನಕ್ಕೂ ಮುನ್ನಾ ದಿನವೇ ತಲುಪಿಸಲಾಗಿತ್ತು.  ಅಣುಕು ಮತದಾನದ ವೇಳೆ ಇವಿಎಂ ನಲ್ಲಿ ಲೋಪದೋಷಗಳು ಕಂಡುಬಂದರೆ ಸೆಕ್ಟರ್ ಅಧಿಕಾರಿ ಮೂಲಕ ಕನಿಷ್ಠ 10 ಮತಗಟ್ಟೆಗಳಿಗೆ ನಿಯೋಜನೆ ಮಾಡಿರುವಂತಹ ಮಾರ್ಗ ಅಧಿಕಾರಿಯು(Route Officer) ಪರ್ಯಾಯ ವ್ಯವಸ್ಥೆ ಮಾಡೋದಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು.

ಚುನಾವಣಾ ಆಯೋಗದ ಸಕಲ ವ್ಯವಸ್ಥೆಯ ನಡುವೆ, ಇಂದು ಶಾಂತಿಯುತವಾಗಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯಿತು. ಸಂಜೆ 5 ಗಂಟೆಯವರೆಗೆ ದೊರೆತಂತ ಮತದಾನದ ಶೇಕಡಾವಾರು ಪ್ರಮಾಣದಂತೆ ಬೆಂಗಳೂರು ನಗರದಲ್ಲಿ ಅತೀ ಕಡಿಮೆ ಮತದಾನವಾಗಿದ್ದರೇ, ಮಂಡ್ಯದಲ್ಲಿ ಅತಿ ಹೆಚ್ಚು ಮತದಾನವಾಗಿರೋದಾಗಿ ತಿಳಿದು ಬಂದಿದೆ.

ಇಂದು ನಡೆದಂತ ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮೊದಲ ಹಂತದ ಮತದಾನದ ಅವಧಿ ಮುಕ್ತಾಯಗೊಂಡಿದೆ. ಕೇವಲ ಸರದಿ ಸಾಲಿನಲ್ಲಿ ನಿಂತವರಿಗೆ ಮಾತ್ರವೇ ಮತದಾರರು ಮತ ಚಲಾಯಿಸೋವರೆಗೂ ಮತದಾನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ.

ಇಲ್ಲಿದೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳ 5 ಗಂಟೆಯವರೆಗೆ ನಡೆದಂತ ಮತದಾನದ ಶೇಕಡಾವಾರು ಪ್ರಮಾಣ

BREAKING : ಕರ್ನಾಟಕ ಸೇರಿ ದೇಶಾದ್ಯಂತ ‘X’ ಡೌನ್, ಬಳಕೆದಾರರ ಪರದಾಟ

‘SC, ST, OBC’ ಹಕ್ಕುಗಳನ್ನ ಕಸಿದುಕೊಳ್ಳಲು ಕಾಂಗ್ರೆಸ್ ಪಿತೂರಿ : ಪ್ರಧಾನಿ ಮೋದಿ

Share. Facebook Twitter LinkedIn WhatsApp Email

Related Posts

BIG NEWS : ಬೆಳಗಾವಿಯಲ್ಲಿ SDRF ಸಿಪಿಐ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

1 Min Read

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಹಳೆ ಲವರ್ ಜೊತೆಗೆ ಇರುವಾಗಲೇ, ಆಕೆಯ ಪತಿಯ ಕೈಯಲ್ಲೇ ಕೊಲೆಯಾದ ಯುವಕ!

1 Min Read

BREAKING : ನೂತನ ಸಚಿವ ಸಂಪುಟದಲ್ಲಿ ಹಿರಿಯರಿಗೆ ಕೊಕ್ : ಕಿರಿಯ ಶಾಸಕರಿಗೆ ಭರ್ಜರಿ ಗಿಫ್ಟ್ ನೀಡುತ್ತಾ ಕಾಂಗ್ರೆಸ್?!

2 Mins Read
Recent News

BIG NEWS : ಬೆಳಗಾವಿಯಲ್ಲಿ SDRF ಸಿಪಿಐ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಹಳೆ ಲವರ್ ಜೊತೆಗೆ ಇರುವಾಗಲೇ, ಆಕೆಯ ಪತಿಯ ಕೈಯಲ್ಲೇ ಕೊಲೆಯಾದ ಯುವಕ!

BREAKING : ನೂತನ ಸಚಿವ ಸಂಪುಟದಲ್ಲಿ ಹಿರಿಯರಿಗೆ ಕೊಕ್ : ಕಿರಿಯ ಶಾಸಕರಿಗೆ ಭರ್ಜರಿ ಗಿಫ್ಟ್ ನೀಡುತ್ತಾ ಕಾಂಗ್ರೆಸ್?!

BREAKING: ಇಂದು ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ | CM Siddaramaiah Risings

State News
KARNATAKA

BIG NEWS : ಬೆಳಗಾವಿಯಲ್ಲಿ SDRF ಸಿಪಿಐ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

By ಸುರೇಶ್‌ KARNATAKA 1 Min Read

ಬೆಳಗಾವಿ : ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್‌ಡಿಆರ್‌ಎಫ್)ಯ ಸಿಪಿಐ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಪಿಐ ಶ್ರೀಶೈಲ್…

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಹಳೆ ಲವರ್ ಜೊತೆಗೆ ಇರುವಾಗಲೇ, ಆಕೆಯ ಪತಿಯ ಕೈಯಲ್ಲೇ ಕೊಲೆಯಾದ ಯುವಕ!

BREAKING : ನೂತನ ಸಚಿವ ಸಂಪುಟದಲ್ಲಿ ಹಿರಿಯರಿಗೆ ಕೊಕ್ : ಕಿರಿಯ ಶಾಸಕರಿಗೆ ಭರ್ಜರಿ ಗಿಫ್ಟ್ ನೀಡುತ್ತಾ ಕಾಂಗ್ರೆಸ್?!

BREAKING: ಇಂದು ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ | CM Siddaramaiah Risings

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.