ರಾಜ್ಯದ ’14 ಲೋಕಸಭಾ ಕ್ಷೇತ್ರ’ಗಳಿಗೆ ಮೊದಲದ ಹಂತದ ‘ಮತದಾನದ ಅವಧಿ’ ಅಂತ್ಯ

ಬೆಂಗಳೂರು: ಏಪ್ರಿಲ್ 26ರ ಇಂದು ಬೆಳಗ್ಗೆ 7.00 ರಿಂದ ಸಂಜೆ 6.00 ಗಂಟೆಯವರೆಗೆ ಮತದಾನ ನಡೆಯಿತು. ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಿತು. ಅದಕ್ಕಿಂತ ಮುಂಚಿತವಾಗಿ ಬೆಳಗ್ಗೆ 5.30ಕ್ಕೆ ಅಣುಕು ಮತದಾನ ಪ್ರಾರಂಭವಾಯಿತು. 7.00 ಗಂಟೆಯೊಳಗಾಗಿ ಪೂರ್ಣಗೊಂಡಿತು. ಮತಗಟ್ಟೆಗಳಲ್ಲಿ ಮತದಾರರಿಗೆ ಯಾವುದೇ ಸಮಸ್ಯೆ ಆಗದಂತೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿತ್ತು. ಇದರ ನಡುವೆ ನಡೆದಂತ ಮತದಾನ ಇದೀಗ ಅಂತ್ಯಗೊಂಡಿದೆ. ಎಲ್ಲಾ ಮಸ್ಟರಿಂಗ್ ಕೇಂದ್ರಗಳಿಂದ ಬ್ಯಾಲೆಟ್ ಯುನಿಟ್(ಇವಿಎಂ), ಕಂಟ್ರೋಲ್ ಯುನಿಟ್(ಸಿಯು), ವಿವಿ … Continue reading ರಾಜ್ಯದ ’14 ಲೋಕಸಭಾ ಕ್ಷೇತ್ರ’ಗಳಿಗೆ ಮೊದಲದ ಹಂತದ ‘ಮತದಾನದ ಅವಧಿ’ ಅಂತ್ಯ