ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಮೊದಲ ಸಂಕಲ್ಪ ಅಭಿಮಾನೋತ್ಸವ: ಸಂಸದ ಬಸವರಾಜ ಬೊಮ್ಮಾಯಿ

ಮಡಿಕೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವ ಮೊದಲನೆಯ ದೊಡ್ಡ ಜನರ ಸಂಕಲ್ಪ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವ. ಅದು ನಮ್ಮ ಚುನಾವಣೆಯ ಪ್ರಾರಂಭ ಮತ್ತು ಕಾಂಗ್ರೆಸ್‌ನ ಅಂತ್ಯದ ಆರಂಭ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಕೊಡಗಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಮತ್ತೊಮ್ಮೆ ಪಧಾನಮಂತ್ರಿ ನರೇಂದಮೋದಿಯವರ ನೇತೃತ್ತದಲ್ಲಿ ಮುಂದಿನ ಚುನಾವಣೆಯನ್ನೂ ಗೆಲ್ಲುವಂತ ಶಕ್ತಿ ಈ ಚುನಾವಣೆ ನೀಡಿದೆ. ಅವರ ಕನಸಿನ ವಿಕಸಿತ ಭಾರತದ ಸಂಕಲ್ಪಕ್ಕೆ … Continue reading ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಮೊದಲ ಸಂಕಲ್ಪ ಅಭಿಮಾನೋತ್ಸವ: ಸಂಸದ ಬಸವರಾಜ ಬೊಮ್ಮಾಯಿ