ಮಂಡ್ಯದಲ್ಲಿ ‘IPS ಅಧಿಕಾರಿ’ಯ ‘ಫ್ಲೆಕ್ಸ್’ ಹವಾ: ರಾಜಕಾರಣಿಗಳನ್ನೇ ಮೀರಿಸಿದ ‘ಎಸ್ಪಿ ಶೋಭರಾಣಿ’!
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ರಾಜಕಾರಣಿಗಳ ನಡುವಿನ ಫ್ಲೆಕ್ಸ್ ವಾರ್ ಹೊಸದೇನಲ್ಲ. ಆದರೆ, ಈಗ ಮಂಡ್ಯದ ಬೀದಿಗಳಲ್ಲಿ ಜನಪ್ರತಿನಿಧಿಗಳಿಗಿಂತಲೂ ಹೆಚ್ಚಾಗಿ ಐಪಿಎಸ್ ಅಧಿಕಾರಿಯೊಬ್ಬರ ಭಾವಚಿತ್ರವಿರುವ ಫ್ಲೆಕ್ಸ್ ಫೋಟೋಗಳು ರಾರಾಜಿಸುತ್ತಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಡಾ. ವಿ.ಜೆ. ಶೋಭರಾಣಿ ಅವರ ಈ ‘ಫ್ಲೆಕ್ಸ್ ಪ್ರೀತಿ’ ಈಗ ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿದೆ. ನಗರದ ತುಂಬೆಲ್ಲ ಎಸ್ಪಿಯವರದ್ದೇ ಪಟ! ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಮಂಡ್ಯ ನಗರದ ಪ್ರಮುಖ ವೃತ್ತಗಳು, ಹೆದ್ದಾರಿ ಬದಿ … Continue reading ಮಂಡ್ಯದಲ್ಲಿ ‘IPS ಅಧಿಕಾರಿ’ಯ ‘ಫ್ಲೆಕ್ಸ್’ ಹವಾ: ರಾಜಕಾರಣಿಗಳನ್ನೇ ಮೀರಿಸಿದ ‘ಎಸ್ಪಿ ಶೋಭರಾಣಿ’!
Copy and paste this URL into your WordPress site to embed
Copy and paste this code into your site to embed