Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬ್ರೇಕಿಂಗ್‌ : ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ, ತೈಲ ದರ ಏರಿಕೆಯ ಭೀತಿ

Hanta Virus: ಸಾವಿನ ಪ್ರಮಾಣ ಶೇ. 40ಕ್ಕೂ ಅಧಿಕ! ‘ಹಂತವೈರಸ್’ ಏಕೆ ಇಷ್ಟು ಅಪಾಯಕಾರಿ? ವೈದ್ಯರು ನೀಡುವ ಎಚ್ಚರಿಕೆಗಳೇನು?

ಅಡುಗೆ ಎಣ್ಣೆ ಬಳಕೆ ತಗ್ಗಿಸಲು ಪ್ರಧಾನಿ ಮೋದಿ ಕರೆ ನೀಡಲು ಇರುವ ಆರ್ಥಿಕ ಮತ್ತು ಆರೋಗ್ಯದ ಅಸಲಿ ಕಾರಣಗಳು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ತುಂಬಿದ ಕೊಡ ತುಳಿಕಿತಲೇ ಪರಾಕ್: ವರ್ಷದ ಭವಿಷ್ಯವಾಣಿ ‘ಮೈಲಾರದ ಕಾರ್ಣಿಕ ನುಡಿ’
KARNATAKA

BIG NEWS: ತುಂಬಿದ ಕೊಡ ತುಳಿಕಿತಲೇ ಪರಾಕ್: ವರ್ಷದ ಭವಿಷ್ಯವಾಣಿ ‘ಮೈಲಾರದ ಕಾರ್ಣಿಕ ನುಡಿ’

By ವಸಂತ ಬಿ ಈಶ್ವರಗೆರೆ

ವಿಜಯನಗರ: ಕಾಂಗ್ರೆಸ್ ಶಾಸಕರ ಮನಸ್ಸುಗಳು ಕದಲಿದರೇ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದು ಖಚಿತ. ತುಂಬಿದ ಕೊಡ ತುಳುಕಿತಲೇ ಪರಾಕ್ ಎಂಬುದಾಗಿ ವರ್ಷದ ಭವಿಷ್ಯವಾಣಿಯನ್ನು ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ ನುಡಿಯಲಾಗಿದೆ.

ವಿಜಯನಗರ ಜಿಲ್ಲೆಯ ಹೂವಿನಡಗಲಿ ತಾಲ್ಲೂಕಿನ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ. ಈ ನುಡಿಯಲ್ಲಿ ಡಿ.ಕೆ ಶಿವಕುಮಾರ್ ಸಿಎಂ ಆಗುವ ಯೋಗ ಇದೆ ಎಂಬುದಾಗಿ ಶ್ರೀವೆಂಕಪ್ಪಯ್ಯ ಮೈಲಾರದ ಕಾರ್ಣಿಕ ನುಡಿಯನ್ನು ವಿಶ್ಲೇಷಿಸಿದ್ದಾರೆ.

ಸಿಎಂ ಸಿದ್ಧರಾಮಯ್ಯ ಬದಲಾವಣೆ ಗೂಡಾರ್ಥದಲ್ಲಿದೆ ಎಂಬುದಾಗಿ ಮೈಲಾರ ಲಿಂಗೇಶ್ವರನ ಕಾರ್ಣಿಕ ನುಡಿಯನ್ನು ಮೈಲಾರಲಿಂಗೇಶ್ವರ ದೇವರ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ವಿಶ್ಲೇಷಿಸಿದ್ದಾರೆ. 2025ರ ಪ್ರಸಕ್ತ ವರ್ಷದ ದೈವವಾಣಿ ತುಂಬಿದ ಕೊಡ ತುಳಿಕಿತಲೇ ಪರಾಕ್ ಎಂಬುದಾಗಿದೆ.

ಇದರ ಅರ್ಥ ರಾಜ್ಯದಲ್ಲಿ ತುಂಬಿದ ಕೊಡಪಾನದಂತೆ ಈಗ ಸರ್ಕಾರ ಇದೆ. ಎಲ್ಲರೂ ಒಗ್ಗಟ್ಟಿನಿಂದ ಇದ್ದರೇ ಯಾವುದೇ ತೊಂದರೆ ಆಗಲ್ಲ. ಮನಸ್ಸು ಕದಲಿದರೇ ಸರ್ಕಾರಕ್ಕೆ ಅಪಾಯವಿದೆ ಎಂಬುದಾಗಿ ಕಾರ್ಣಿಕ ನುಡಿಯಾಗಿದೆ. ತುಂಬಿದ ಕೊಡ ಏನಾದರೂ ತುಳಿಕಿದರೇ ಸರ್ಕಾರಕ್ಕೆ ತೊಂದರೆಯಾಗುತ್ತದೆ. ಡಿಸಿಎಂ ಡಿ.ಕೆ ಶಿವಕುಮಾರ್ ಸಿಎಂ ಬದಲಾವಣೆ ಆಗೋದು ಖಚಿತ ಎಂದು ವೆಂಕಪ್ಪಯ್ಯ ಒಡೆಯರ್ ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

E-Khata Mela : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಮೇ 16ರಿಂದ ಬೃಹತ್ `ಇ-ಖಾತಾ’ ಮೇಳ

1 Min Read

ಕ್ರೆಡಿಟ್ ಕಾರ್ಡ್ ಬಳಕೆದಾರ ಮರಣ ಹೊಂದಿದರೆ ಬಾಕಿ ಸಾಲ ತೀರಿಸುವವರು ಯಾರು? ಪ್ರತಿಯೊಬ್ಬರೂ ತಿಳಿಯಲೇಬೇಕಾದ ಪ್ರಮುಖ ಮಾಹಿತಿ!

2 Mins Read

‘ಮದ್ಯ’ ಪ್ರಿಯರ ಕಿಕ್ ಇಳಿಸಲಿದೆ ರಾಜ್ಯ ಸರ್ಕಾರ, ಇನ್ಮುಂದೆ ಬಡವರ ಎಣ್ಣೆ ದರ ಏರಿಕೆ, ನಿನ್ನೆಯಿಂದಲೇ ಹೆಚ್ಚಳ

3 Mins Read
Recent News

ಬ್ರೇಕಿಂಗ್‌ : ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ, ತೈಲ ದರ ಏರಿಕೆಯ ಭೀತಿ

Hanta Virus: ಸಾವಿನ ಪ್ರಮಾಣ ಶೇ. 40ಕ್ಕೂ ಅಧಿಕ! ‘ಹಂತವೈರಸ್’ ಏಕೆ ಇಷ್ಟು ಅಪಾಯಕಾರಿ? ವೈದ್ಯರು ನೀಡುವ ಎಚ್ಚರಿಕೆಗಳೇನು?

ಅಡುಗೆ ಎಣ್ಣೆ ಬಳಕೆ ತಗ್ಗಿಸಲು ಪ್ರಧಾನಿ ಮೋದಿ ಕರೆ ನೀಡಲು ಇರುವ ಆರ್ಥಿಕ ಮತ್ತು ಆರೋಗ್ಯದ ಅಸಲಿ ಕಾರಣಗಳು

E-Khata Mela : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಮೇ 16ರಿಂದ ಬೃಹತ್ `ಇ-ಖಾತಾ’ ಮೇಳ

State News
KARNATAKA

E-Khata Mela : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಮೇ 16ರಿಂದ ಬೃಹತ್ `ಇ-ಖಾತಾ’ ಮೇಳ

By kannadanewsnow57 KARNATAKA 1 Min Read

ಬೆಂಗಳೂರು: ಸಿಲಿಕಾನ್ ಸಿಟಿಯ ಆಸ್ತಿ ಮಾಲೀಕರು ಇನ್ನು ಮುಂದೆ ಇ-ಖಾತಾ ಪಡೆಯಲು ಕಚೇರಿಗಳಿಗೆ ಅಲೆದಾಡಬೇಕಿಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ಗ್ರೇಟರ್ ಬೆಂಗಳೂರು…

ಕ್ರೆಡಿಟ್ ಕಾರ್ಡ್ ಬಳಕೆದಾರ ಮರಣ ಹೊಂದಿದರೆ ಬಾಕಿ ಸಾಲ ತೀರಿಸುವವರು ಯಾರು? ಪ್ರತಿಯೊಬ್ಬರೂ ತಿಳಿಯಲೇಬೇಕಾದ ಪ್ರಮುಖ ಮಾಹಿತಿ!

‘ಮದ್ಯ’ ಪ್ರಿಯರ ಕಿಕ್ ಇಳಿಸಲಿದೆ ರಾಜ್ಯ ಸರ್ಕಾರ, ಇನ್ಮುಂದೆ ಬಡವರ ಎಣ್ಣೆ ದರ ಏರಿಕೆ, ನಿನ್ನೆಯಿಂದಲೇ ಹೆಚ್ಚಳ

BIG NEWS : ರಾಜ್ಯದಲ್ಲಿ ಬಾಟಲಿ, ಕ್ಯಾನ್ ಗಳಲ್ಲಿ `ಪೆಟ್ರೋಲ್, ಡೀಸೆಲ್’ ಮಾರಾಟವನ್ನು ನಿಷೇಧಿಸಿ ಸರ್ಕಾರ ಆದೇಶ | Karnataka Government

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.