ಅವನೇ ಬೇಕು ಎಂದ ಯುವತಿ: ಕೊಲೆ ಅಪರಾಧಿ ಮದುವೆಗೆ 15 ದಿನ ಪೆರೋಲ್‌ ನೀಡಿದ ಹೈಕೋರ್ಟ್!

ತಿರುವನಂತಪುರಂ: ಆ ಯುವಕ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದನು. ಜೀವಾವಧಿ ಶಿಕ್ಷೆ ವಿಧಿಸಿದ್ದಂತ ಆತನನ್ನೇ ಮದುವೆಯಾಗಬೇಕು ಎಂಬುದಾಗಿ ಯುವತಿ ಹಠ ಹಿಡಿದಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೇರಳ ಹೈಕೋರ್ಟ್, ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಂತ ಅಪರಾಧಿಗೆ ಮದುವೆಯಾಗಲು 15 ದಿನಗಳು ಪರೋಲ್ ನೀಡಿ ಆದೇಶಿಸಿದೆ. ಪ್ರಶಾಂತ್ ಎಂಬಾತ ಕೊಲೆ ಪ್ರಕರಣದಲ್ಲಿ ವಿಯ್ಯರು ಜೈಲು ಪಾಲಾಗಿದ್ದರು. ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಇಂತಹ ಅಪರಾಧಿಯೊಂದಿಗೆ ಯುವತಿಯೊಬ್ಬರ ನಿಶ್ಚಯವು ಕೊಲೆ ಪ್ರಕರಣಕ್ಕೂ ಮುನ್ನ ನಿಶ್ಚಯವಾಗಿತ್ತು. ಹೀಗಾಗಿ ಪರೋಲ್ ಮೂಲಕ ಮದುವೆಗೆ ಅವಕಾಶ … Continue reading ಅವನೇ ಬೇಕು ಎಂದ ಯುವತಿ: ಕೊಲೆ ಅಪರಾಧಿ ಮದುವೆಗೆ 15 ದಿನ ಪೆರೋಲ್‌ ನೀಡಿದ ಹೈಕೋರ್ಟ್!