ಸಾಗರದ ಶ್ರೀಗಂಧದ ಕಲಾ ಸಂಕೀರ್ಣದ ಶಿಲ್ಪಗುರುಕುಲದ ದುರಸ್ತಿ ಕಾಮಗಾರಿಗೆ 65.80 ಲಕ್ಷ ಮಂಜೂರು ಮಾಡಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಸಾಗರದ ಶ್ರೀಗಂಧದ ಕಲಾ ಸಂಕೀರ್ಣದ ಶಿಲ್ಪಗುರುಕುಲದ ಶಿಕ್ಷಣ ಕೊಠಡಿಗಳು, ವಸತಿ ಗೃಹಗಳು ಹಾಗೂ ಉಪಹಾರ ಗೃಹದ ದುರಸ್ತಿ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಕಾರ್ಯಾದೇಶವನ್ನು ಮಾಡಿ ಶಿವಮೊಗ್ಗದ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಿಗೆ ಪತ್ರದಲ್ಲಿ ಸೂಚಿಸಿದ್ದಾರೆ. ಸಾಗರದ ಶ್ರೀಗಂಧದ ಕಲಾ ಸಂಕೀರ್ಣದ ಶಿಲ್ಪಗುರುಕುಲದ ಉಪಹಾರ ಕೊಠಡಿಯ ದುರಸ್ಥಿಗಾಗಿ 8.60 ಲಕ್ಷ ಬಿಡುಗಡೆ ಮಾಡಿದ್ದರೇ, ಕ್ಲಾಸ್ ರೂಮ್, ರೂಮ್ … Continue reading ಸಾಗರದ ಶ್ರೀಗಂಧದ ಕಲಾ ಸಂಕೀರ್ಣದ ಶಿಲ್ಪಗುರುಕುಲದ ದುರಸ್ತಿ ಕಾಮಗಾರಿಗೆ 65.80 ಲಕ್ಷ ಮಂಜೂರು ಮಾಡಿ ಸರ್ಕಾರ ಆದೇಶ