BIGG NEWS: ದೇಶ ವಿಭಜಕ ಶಕ್ತಿಗಳನ್ನು ಸರ್ಕಾರ ಬ್ಯಾನ್ ಮಾಡಿದೆ; ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ: ಸಿ.ಟಿ ರವಿ

ಬೆಂಗಳೂರು: ಉಗ್ರಗಾಮಿಗಳನ್ನು ಬೆಂಬಲಿಸಿದದೇಶದ ಒಳಗೆ ಅಭದ್ರತೆ, ಅಂತರ್ಯುದ್ಧ, ದೇಶದ್ರೋಹದ ಸಂಚನ್ನು ಮಾಡುತ್ತಿದ್ದ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸರ್ಕಾರವನ್ನು ಅಭಿನಂದಿಸಿದರು. BIGG NEWS : ದೇಶದಲ್ಲಿ 5 ವರ್ಷ `PFI’ ಬ್ಯಾನ್ : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಟ್ಟೆಚ್ಚರ   ಪಿಎಫ್‌ಐ ಬ್ಯಾನ್ ಹಿನ್ನೆಲೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಸಿಟಿ ರವಿ, ದೇಶ ವಿಭಜಕ ಶಕ್ತಿಗಳನ್ನು ಸರ್ಕಾರ ಬ್ಯಾನ್ ಮಾಡಿದೆ. ಇನ್ನು … Continue reading BIGG NEWS: ದೇಶ ವಿಭಜಕ ಶಕ್ತಿಗಳನ್ನು ಸರ್ಕಾರ ಬ್ಯಾನ್ ಮಾಡಿದೆ; ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ: ಸಿ.ಟಿ ರವಿ