BIG NEWS: ಇನ್ಮುಂದೆ ಇಷ್ಟು ‘ಹಣ ದಾನ’ ಕೊಟ್ರೆ ಅವರ ಹೆಸರನ್ನೇ ‘ಸರ್ಕಾರಿ ಆಸ್ಪತ್ರೆ’ಗೆ ಇಡಲು ಸರ್ಕಾರ ನಿರ್ಧಾರ, ಅಧಿಕೃತ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಆಯುಷ್ ಆಸ್ಪತ್ರೆಗಳಿಗೆ ದಾನಿಗಳು ಅಥವಾ ದಾನಿಗಳು ಸೂಚಿಸಿರುವ ಹೆಸರನ್ನು ನಾಮಕರಣ ಮಾಡಲು ಸರ್ಕಾರ ನಿರ್ಧರಿಸಿದೆ. ಆದರೇ ಸರ್ಕಾರ ನಿಗದಿ ಪಡಿಸಿದಂತ ಹಣವನ್ನು ದಾನವಾಗಿ ನೀಡಿದರೇ ಅವರು ಸೂಚಿಸಿದ ಹೆಸರು ಇಡೋಲಾಗುತ್ತದೆ ಅಂತ ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು,  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲಾ ಆಸ್ಪತ್ರೆಗಳ/ ಕೇಂದ್ರಗಳಿಗೆ ಸಾರ್ವಜನಿಕರಿಂದ ನಿವೇಶನ, ಕಟ್ಟಡ ಮತ್ತು ಹಣವನ್ನು ದಾನ … Continue reading BIG NEWS: ಇನ್ಮುಂದೆ ಇಷ್ಟು ‘ಹಣ ದಾನ’ ಕೊಟ್ರೆ ಅವರ ಹೆಸರನ್ನೇ ‘ಸರ್ಕಾರಿ ಆಸ್ಪತ್ರೆ’ಗೆ ಇಡಲು ಸರ್ಕಾರ ನಿರ್ಧಾರ, ಅಧಿಕೃತ ಆದೇಶ