ಕರ್ನಾಟಕದಲ್ಲಿ ‘ವೈದ್ಯರ ಸುರಕ್ಷತೆ’ಗೆ ಸರ್ಕಾರದಿಂದ ಈ ಮಹತ್ವ ಕ್ರಮಕ್ಕೆ ನಿರ್ಧಾರ
ಬೆಂಗಳೂರು: ರಾಜ್ಯದ ವೈದ್ಯರ ಸುರಕ್ಷತೆ ಸಂಬಂಧ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿ ನೀಡಲು ಕಾರ್ಯಪಡೆ ರಚಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೊಲ್ಕತ್ತಾ ಟ್ರೈನಿ ವೈದ್ಯಯ ಮೇಲೆ ಅತ್ಯಾಚಾರ ನಡೆದ ಘಟನೆಯ ಹಿನ್ನೆಯಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ವೈದ್ಯಕೀಯ ಸಂಘಟನಗಳ ಪ್ರತಿನಿಧಿಗಳು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ವೈದ್ಯಕೀಯ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಕಾರ್ಯನಿರ್ವಹಿಸುತ್ತಿದ್ದು, ಅವರ ಸುರಕ್ಷೆಗೆ ಅಗತ್ಯ ಕ್ರಮಗಳನ್ನ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದರು. ವಿವಿಧ ವೈದ್ಯ ಸಂಘಟನೆಗಳ … Continue reading ಕರ್ನಾಟಕದಲ್ಲಿ ‘ವೈದ್ಯರ ಸುರಕ್ಷತೆ’ಗೆ ಸರ್ಕಾರದಿಂದ ಈ ಮಹತ್ವ ಕ್ರಮಕ್ಕೆ ನಿರ್ಧಾರ
Copy and paste this URL into your WordPress site to embed
Copy and paste this code into your site to embed