BREAKING: ರಾಜ್ಯದ ‘1,275 ಸ್ಥಳ’ಗಳನ್ನು ‘ಪ್ರವಾಸಿ ತಾಣ’ಗಳಾಗಿ ಸರ್ಕಾರ ಘೋಷಣೆ

ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ರಡಿಯಲ್ಲಿ ರಾಜ್ಯದ 1,275 ಸ್ಥಳಗಳನ್ನು ಪ್ರವಾಸಿ ತಾಣಗಳೆಂಬುದಾಗಿ ಘೋಷಣೆ ಮಾಡಿದೆ. ಈ ಕುರಿತಂತೆ ರಾಜ್ಯ ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಪ್ರವಾಸೋದ್ಯ ಇಲಾಖೆಯ ಆಯುಕ್ತರು ಏಕ ಕಡತದಲ್ಲಿ ದಿನಾಂಕ 07-11-2024ರಲ್ಲಿ ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ಕ್ಕೆ ಅನುಮೋದನೆ ನೀಡಲಾಗಿರುತ್ತದೆ. ಹೀಗಾಗಿ ಹಿಂದಿನ ನೀತಿಗೆ ಸಂಬಂಧಿಸದ ಎಲ್ಲಾ ಸರ್ಕಾರದ ಆದೇಶಗಳು ಅನೂರ್ಜಿತವಾಗಿರುತ್ತದೆ ಎಂಬುದಾಗಿ ತಿಳಿಸಿದ್ದಾರೆ. ಪ್ರವಾಸೋದ್ಯಮ ಇಲಾಖೆಯಿಂದ ನೂತನ ಪ್ರವಾಸಿ ತಾಣಗಳನ್ನು ಗುರುತಿಸಲು ರಾಜ್ಯದ ಜಿಲ್ಲೆಗಳಿಗೆ ಸಂಬಂಧಿಸಿದ ಐತಿಹಾಸಿಕ, … Continue reading BREAKING: ರಾಜ್ಯದ ‘1,275 ಸ್ಥಳ’ಗಳನ್ನು ‘ಪ್ರವಾಸಿ ತಾಣ’ಗಳಾಗಿ ಸರ್ಕಾರ ಘೋಷಣೆ