ರಾಜ್ಯದಲ್ಲಿ ರೈತರಿಗೆ ಬೇಕಾದ ಯೂರಿಯಾ ಸಮಸ್ಯೆಯನ್ನು ಬಗೆಹರಿಸುವಲ್ಲಿ ಸರ್ಕಾರ ವಿಫಲ: ಕೆ.ಅಭಿನಂದನ್ ಕಿಡಿ

ಚಿತ್ರದುರ್ಗ : ರಾಜ್ಯದಲ್ಲಿ ರೈತರಿಗೆ ಬೇಕಾದ ಯೂರಿಯಾ ಸಮಸ್ಯೆಯನ್ನು ಬಗೆಹರಿಸುವಲ್ಲಿ ಸರ್ಕಾರ ಹಾಗೂ ಕೃಷಿ ಸಚಿವರು ವಿಫಲವಾಗಿದ್ದಾರೆ ಎಂದು ಬಿಜೆಪಿ ಹಿರಿಯೂರು ತಾಲೂಕು ಅಧ್ಯಕ್ಷ ಕೆ ಅಭಿನಂದನ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಅವರು ರೈತರು ಯೂರಿಯಾ ಕೊಳ್ಳಲು ಪರದಾಟ ನಡೆಸುತ್ತಿದ್ದು, ಸರ್ಕಾರ ಕ್ರಮ ಕೈಗೊಳ್ಳದೆ ಕೈಕಟ್ಟಿ ಕುಳಿತಿದೆ. ರಾಜ್ಯ ಸರ್ಕಾರ ರಸಗೊಬ್ಬರ ವಿತರಣೆ ಮಾಡುವಲ್ಲಿ ಮೊಂಡುತನ ಪ್ರದರ್ಶಿಸುತ್ತಿದ್ದು, ತನ್ನ ತಪ್ಪು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುತ್ತಿರುವುದು ನಾಚಿಕೆಗೇಡಿನ … Continue reading ರಾಜ್ಯದಲ್ಲಿ ರೈತರಿಗೆ ಬೇಕಾದ ಯೂರಿಯಾ ಸಮಸ್ಯೆಯನ್ನು ಬಗೆಹರಿಸುವಲ್ಲಿ ಸರ್ಕಾರ ವಿಫಲ: ಕೆ.ಅಭಿನಂದನ್ ಕಿಡಿ