ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಟದಲ್ಲಿ ರೈತರನ್ನೇ ಸರ್ಕಾರ ಮರೆತಿದೆ: ಪ್ರತಿಪಕ್ಷ ನಾಯಕ ಆರ್.ಅಶೋಕ ಕಿಡಿ

ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಲ್ಲಿ ಕಾಂಗ್ರೆಸ್ ಸರ್ಕಾರ ಅನ್ನದಾತ ರೈತರನ್ನು ಸಂಪೂರ್ಣವಾಗಿ ಮರೆತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೃದಯಹೀನ ಸರ್ಕಾರಕ್ಕೆ ಅನ್ನದಾತನ ಬದುಕಿಗಿಂತ ಅಧಿಕಾರವೇ ಮುಖ್ಯವಾಗಿದೆ. ಕರ್ನಾಟಕದ ಇತಿಹಾಸದಲ್ಲಿ ರೈತರ ನೋವಿಗೆ ಸ್ಪಂದಿಸದ ಈ ರೀತಿಯ ಸಂವೇದನಾರಹಿತ ಸರ್ಕಾರವನ್ನು ನಾನು ಈವರೆಗೆ ಕಂಡಿರಲಿಲ್ಲ. ಕೊಟ್ಟ ಮಾತಿನಂತೆ ಅನ್ನದಾತರ ಸಂಕಷ್ಟಕ್ಕೆ ಸ್ಪಂದಿಸಿ, ಸೂಕ್ತ ಪರಿಹಾರ ನೀಡಬೇಕಿದ್ದ ಸರ್ಕಾರ ಇಂದು ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸಿದೆ. ರೈತರ ಬದುಕು … Continue reading ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಟದಲ್ಲಿ ರೈತರನ್ನೇ ಸರ್ಕಾರ ಮರೆತಿದೆ: ಪ್ರತಿಪಕ್ಷ ನಾಯಕ ಆರ್.ಅಶೋಕ ಕಿಡಿ