BREAKING: ರಾಜ್ಯದಲ್ಲಿ 8,5000 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್: ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆ ಪ್ರಕಟ

ಬೆಂಗಳೂರು:- ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ವಿಶೇಷವಾಗಿ ದೇಶದಲ್ಲಿ ಉತ್ತಮ ಪೊಲೀಸ್ ವ್ಯವಸ್ಥೆ. ಈ ಬಗ್ಗೆ ನನಗೆ ಹೆಮ್ಮೆ ಇದೆ. ರಾಜ್ಯದಲ್ಲಿ 8,500 ಪೊಲೀಸ್ ಪೇದೆ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಅನುಮತಿ ನೀಡಿದ್ದಾರೆ. ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆ ಹೊರಡಿಸುವುದಾಗಿ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು‌. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ‘ಪೊಲೀಸ್ ಸಿಬ್ಬಂದಿಗಳ ಪೀಕ್ ಕ್ಯಾಪ್ ಪರಿಚಯ ಮತ್ತು ವಿತರಣೆ’ ಹಾಗೂ ‘ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ … Continue reading BREAKING: ರಾಜ್ಯದಲ್ಲಿ 8,5000 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್: ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆ ಪ್ರಕಟ