BIG NEWS: ‘ರಾಜ್ಯ ಸರ್ಕಾರಿ ನೌಕರ’ರು ತಪ್ಪದೇ ಈ ಕೆಲಸ ಮಾಡುವಂತೆ ಸರ್ಕಾರ ಸೂಚನೆ

ಬೆಂಗಳೂರು: ಸರ್ಕಾರಿ ಸೇವೆಗೆ ಸೇರ್ಪಡೆಗೊಂಡಿರುವ ಎಲ್ಲಾ ಅಧಿಕಾರಿ/ನೌಕರರ ಸೇವಾ ವಹಿಯನ್ನು Electronic Service Register (ESR) ನಲ್ಲಿಯೇ ಅನುಷ್ಠಾನಗೊಳಿಸುವ ಕುರಿತು ಆದೇಶವನ್ನು ಹೊರಡಿಸಿದೆ. 2021-22ನೇ ಸಾಲಿನಿಂದ ಕರ್ನಾಟಕ ರಾಜ್ಯ ಸರ್ಕಾರಿ ಸೇವೆಗೆ ಸೇರ್ಪಡೆಗೊಳ್ಳುವ ಎಲ್ಲಾ ಅಧಿಕಾರಿ/ನೌಕರರುಗಳ ಸೇವಾ ವಹಿಯನ್ನು “ವಿದ್ಯುನ್ಮಾನ ಸೇವಾ ವಹಿ” (Electronic Service Register (ESR) ನಲ್ಲಿಯೇ ಅನುಷ್ಠಾನಗೊಳಿಸಲು ಸಂಬಂಧ ಪಟ್ಟ ಎಲ್ಲಾ ಸಕ್ಷಮ ಪ್ರಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುವಂತೆ ಆದೇಶಿಸಲಾಗಿರುತ್ತದೆ. ಹಾಗೂ ಉಲ್ಲೇಖಿತ ಸರ್ಕಾರದ ಸುತ್ತೋಲೆ (3) & (4) ರಂತೆ, ಎಲ್ಲಾ ಸಿಬ್ಬಂದಿಗಳ … Continue reading BIG NEWS: ‘ರಾಜ್ಯ ಸರ್ಕಾರಿ ನೌಕರ’ರು ತಪ್ಪದೇ ಈ ಕೆಲಸ ಮಾಡುವಂತೆ ಸರ್ಕಾರ ಸೂಚನೆ