ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಸಮಸ್ಯೆ ನಿವಾರಿಸಲು ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಕಾಲುದಾರಿ, ಬಂಡಿದಾರಿ ಅಥವಾ ಸೌಲಭ್ಯ ಒದಗಿಸಲು ಕ್ರಮವಹಿಸುವಂತೆ ಮಹತ್ವದ ಆದೇಶವನ್ನು ಮಾಡಿದೆ. ಈ ಕುರಿತಂತೆ ರಾಜ್ಯದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು ‘ದಾರಿ’ ಸಮಸ್ಯೆ ಇದ್ದು, ಬಳಕೆದಾರ ರೈತರುಗಳಿಗೆ ತೊಂದರೆಗಳಾಗುತ್ತಿರುವುದು … Continue reading ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ