BIG NEWS: ‘KRS ಪಕ್ಷ’ದ ಮುಖಂಡರ ವಿರುದ್ಧ ‘FIR’ ದಾಖಲಿಸಲು ಎಲ್ಲಿಯೂ ಸರ್ಕಾರ ಆದೇಶಿಸಿಲ್ಲ: ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ ಸ್ಪಷ್ಟನೆ

ಬೆಂಗಳೂರು: ರಾಜ್ಯ ಸರ್ಕಾರ ಸರ್ಕಾರಿ ಕಚೇರಿಯಲ್ಲಿ ವೀಡಿಯೋ ಚಿತ್ರೀಕರಣ ಮಾಡದಂತೆ, ತಪ್ಪು ಪ್ರಶ್ನಿಸುವ, ಭ್ರಷ್ಟಾಚಾರವನ್ನು ಸಾರ್ವಜನಿಕರವಾಗಿ ಖಂಡಿಸುವ ನಮ್ಮ ಪಕ್ಷದ ಮುಖಂಡರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಎಲ್ಲಿಯೂ ಹೇಳಿಲ್ಲ. ವೈರಲ್ ಆಗಿರುವಂತ ಆದೇಶದಲ್ಲಿ ಅಂತಹ ಯಾವುದೇ ಸೂಚನೆಗಳಿಲ್ಲ ಎಂಬುದಾಗಿ ಕೆ ಆರ್ ಎಸ್ ಪಕ್ಷದ ರವಿಕೃಷ್ಣಾರೆಡ್ಡಿ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿದಂತ ಅವರು, ಪೊಲೀಸ್ ಇಲಾಖೆ ಹೊರಡಿಸಿದೆ ಎನ್ನಲಾಗಿರುವಂತ ಆದೇಶವನ್ನು ಸರಿಯಾಗಿ ಓದಿಲ್ಲ. ಅದೊಂದು ಆದೇಶವೂ ಅಲ್ಲ. ಹಿರಿಯ ಅಧಿಕಾರಿಗಳಿಗೆ … Continue reading BIG NEWS: ‘KRS ಪಕ್ಷ’ದ ಮುಖಂಡರ ವಿರುದ್ಧ ‘FIR’ ದಾಖಲಿಸಲು ಎಲ್ಲಿಯೂ ಸರ್ಕಾರ ಆದೇಶಿಸಿಲ್ಲ: ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ ಸ್ಪಷ್ಟನೆ