BREAKING: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗೆ ಆಯುಕ್ತರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗೆ ಆಯುಕ್ತರನ್ನಾಗಿ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ನಗರ ಪಾಲಿಕೆ ಆಯುಕ್ತರಾಗಿ ಐಎಎಸ್ ಅಧಿಕಾರಿ ರಾಜೇಂದ್ರ ಚೋಳನ್ ನೇಮಕ ಮಾಡಲಾಗಿದೆ. ಪೂರ್ವ ನಗರ ಪಾಲಿಕೆ ಆಯುಕ್ತರಾಗಿ ರಮೇಶ್ ಜಿ ಎಸ್, ಪೂರ್ವ ಅಪರ ಆಯುಕ್ತೆಯಾಗಿ ಸ್ನೇಹಲ್ ಸುಧಾಕರ್ ನೇಮಿಸಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಉತ್ತರ ನಗರ ಪಾಲಿಕೆ ಆಯುಕ್ತೆಯಾಗಿ ಪೊಮ್ಮಳ ಸುನೀಲ್ ಕುಮಾರ್, ದಕ್ಷಿಣ ನಗರ ಪಾಲಿಕೆ ಆಯುಕ್ತರಾಗಿ ರಮೇಶ್.ಕೆ … Continue reading BREAKING: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗೆ ಆಯುಕ್ತರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ