ಬೆಂಗಳೂರು: ರಾಜ್ಯದ ಎಲ್ಲಾ ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿಗೊಳಿಸಿ ಸರ್ಕಾರ ಆದೇಶಿಸಿದೆ. ಹೀಗಾಗಿ ರಾಜ್ಯದ ಎಲ್ಲಾ ಚಿತ್ರಮಂದಿರ, ಮಲ್ಟಿಪ್ಲೆಕ್ಸ್ ಗಳಲ್ಲಿ ಇನ್ಮುಂದೆ ಟಿಕೆಟ್ ದರ ಏಕರೂಪವಾಗಿ ಇರಲಿದೆ.
ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಮಾಡಿದ್ದು, ರಾಜ್ಯದಲ್ಲಿರುವ ಎಲ್ಲಾ ಮಲ್ಟಿಫ್ಲೆಕ್ಸ್ ಗಳು ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿಗೊಳಿಸಿ ಆದೇಶಿಸಿದೆ.
ಎಲ್ಲಾ ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿಗೊಳಿಸಲಾಗಿದೆ. ರೂ.200 ಮೀರದಂತೆ ಆದೇಶ ಹೊರಡಿಸಿದೆ. ಎಲ್ಲಾ ಭಾಷೆಯ ಸಿನಿಮಾಗಳಿಗೂ ಏಕರೂಪದ ದರವನ್ನು ಜಾರಿಗೊಳಿಸಲಾಗಿದೆ.
ರಾಜ್ಯದಲ್ಲಿನ ಎಲ್ಲಾ ಭಾಷೆಯ ಸಿನಿಮಾಗಳಿಗೂ ಏಕರೂಪದ ದರವನ್ನು ಜಾರಿಗೊಳಿಸಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.
ರಾಜ್ಯದಲ್ಲಿ ಶುಶ್ರೂಷಕರ ನೋಂದಣಿಗಾಗಿ ವಿಶೇಷ ಡಿಜಿ ಲಾಕರ್ ತಂತ್ರಜ್ಞಾನ: ಸಿಎಂ ಸಿದ್ಧರಾಮಯ್ಯ ಲೋಕಾರ್ಪಣೆ
BREAKING: ಬಾಲಿವುಡ್ ನ ಹಿರಿಯ ನಟ ಧೀರಜ್ ಕುಮಾರ್ ನಿಧನ | Dheeraj Kumar passes away