BREAKING : 2025-26ನೇ ಸಾಲಿನ `ದಸರಾ ಕ್ರೀಡಾಕೂಟ’ಕ್ಕೆ ಮುಹೂರ್ತ ಫಿಕ್ಸ್ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: 2025-26ನೇ ಸಾಲಿನ ದಸರಾ ಕ್ರೀಡಾಕೂಟವನ್ನು ಸಂಘಟಿಸುವ ಕುರಿತಂತೆ ವೇಳಾಪಟ್ಟಿಯನ್ನು ರಾಜ್ಯ ಸರ್ಕಾರವು ಪ್ರಕಟಿಸಲಾಗಿದೆ. ಈ ಕುರಿತಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಇಲಾಖೆಯ ವತಿಯಿಂದ 2025-26ನೇ ಸಾಲಿನ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಪುರುಷರು ಮತ್ತು ಮಹಿಳೆಯರಿಗಾಗಿ ತಾಲ್ಲೂಕು, ಜಿಲ್ಲಾ, ವಿಭಾಗ ಹಾಗೂ ರಾಜ್ಯ ಮಟ್ಟದಲ್ಲಿ ಏರ್ಪಡಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ. ರಾಜ್ಯ ಮಟ್ಟದ ಸ್ಪರ್ಧೆಗಳನ್ನು ಮೈಸೂರಿನಲ್ಲಿ ದಿನಾಂಕ 22-09-2025ರಿಂದ 25-09-2025ರವರೆಗೆ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗುವುದು. ತಾಲ್ಲೂಕು, ಜಿಲ್ಲಾ, ವಿಭಾಗ … Continue reading BREAKING : 2025-26ನೇ ಸಾಲಿನ `ದಸರಾ ಕ್ರೀಡಾಕೂಟ’ಕ್ಕೆ ಮುಹೂರ್ತ ಫಿಕ್ಸ್ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ