ಕರ್ನಾಟಕದಲ್ಲಿ ಆನೆ-ಮಾನವ ಸಂಘರ್ಷ ನಿಯಂತ್ರಣದಲ್ಲಿ ಸರ್ಕಾರ ಮಹತ್ವದ ಹೆಜ್ಜೆ

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಮತ್ತು ಕಾಡಿನಂಚಿನ ರೈತರ ಬೆಳೆ ರಕ್ಷಿಸುವ ನಿಟ್ಟಿನಲ್ಲಿ ಆನೆ ಪಥ (ಕಾರಿಡಾರ್), ಆವಾಸಸ್ಥಾನ ರಕ್ಷಣೆಗೆ ಆಧುನಿಕ ತಂತ್ರಜ್ಞಾನ ಬಳಸಲು ತೀರ್ಮಾನಿಸಲಾಗಿದ್ದು, ಐಐಎಸ್.ಸಿ.ಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಲಾಗಿದೆ ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಐ.ಐ.ಎಸ್.ಸಿ.ಯ ಪ್ರೊ. ರಮನ್ ಸುಕುಮಾರ್ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕ ಪಿ.ಸಿ. ರೇ ಸಹಿ ಹಾಕಿ ಒಡಂಬಡಿಕೆ ವಿನಿಮಯ ಮಾಡಿಕೊಂಡ ಕಾರ್ಯಕ್ರಮಕ್ಕೆ … Continue reading ಕರ್ನಾಟಕದಲ್ಲಿ ಆನೆ-ಮಾನವ ಸಂಘರ್ಷ ನಿಯಂತ್ರಣದಲ್ಲಿ ಸರ್ಕಾರ ಮಹತ್ವದ ಹೆಜ್ಜೆ