ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ಸರ್ಕಾರ ಈ ಮಹತ್ವದ ನಿರ್ಧಾರ
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಜಾರಿಗೆ ಒಪ್ಪಿಗೆ ಸೂಚಿಸಲಾಗಿದೆ. ಈ ಸಂಬಂಧ ಇಂದು ಕಂದಾಯ ಸಚಿವ ಕೃಷ್ಣಭೈರೇಗೌಡ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಅದೇನು ಅಂತ ಮುಂದೆ ಓದಿ. ಮೈಕ್ರೋ ಫೈನಾನ್ಸ್ ಗಳ ಆಟಾಟೋಪಗಳಿಗೆ ಕಡಿವಾಣ ಹಾಕಲು ಹೊಸ ಕಾನೂನು ರೂಪಿಸುವ ನಿಟ್ಟಿನಲ್ಲಿ ಇಂದು ಮಹತ್ವದ ಸಭೆ ನಡೆಸಲಾಯಿತು. 1. ಈ ಸಭೆಯಲ್ಲಿ ಸಾಮರ್ಥ್ಯಕ್ಕಿಂತ ಅಧಿಕ ಸಾಲ ನೀಡುವ ಮೂಲಕ ಬಡವರನ್ನ ಸಾಲದ ಸುಳಿಗೆ … Continue reading ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ಸರ್ಕಾರ ಈ ಮಹತ್ವದ ನಿರ್ಧಾರ
Copy and paste this URL into your WordPress site to embed
Copy and paste this code into your site to embed