BIG BREAKING: ಅ.23ರವರೆಗೆ ಬೆಂಗಳೂರಲ್ಲಿ ಜಾತಿಗಣತಿ ಸಮೀಕ್ಷೆಗೆ ತಾತ್ಕಾಲಿಕವಾಗಿ ಬ್ರೇಕ್ ನೀಡಿದ ಸರ್ಕಾರ

ಬೆಂಗಳೂರು: ನಗರದಲ್ಲಿ ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಅಕ್ಟೋಬರ್.23ರವರೆಗೆ ಜಾತಿಗಣತಿ ಸಮೀಕ್ಷೆಗೆ ಸರ್ಕಾರ ತಾತ್ಕಾಲಿಕವಾಗಿ ಬ್ರೇಕ್ ಹಾಕಿದೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನೆ ನಡೆಸಿದರು. ಹಿಂದುಳಿದ ವರ್ಗಗಳ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ, ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಸಮೀಕ್ಷೆಗೆ ಅಕ್ಟೋಬರ್.23ರವರೆಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕುವಂತ ನಿರ್ಧಾರವನ್ನು ಕೈಗೊಂಡರು. ಅಕ್ಟೋಬರ್ 23ರಿಂದ 31ರವರೆಗೆ ದೀಪಾವಳಿ ಹಬ್ಬದ ಬಳಿಕ ಬೆಂಗಳೂರಲ್ಲಿ ಮತ್ತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲು … Continue reading BIG BREAKING: ಅ.23ರವರೆಗೆ ಬೆಂಗಳೂರಲ್ಲಿ ಜಾತಿಗಣತಿ ಸಮೀಕ್ಷೆಗೆ ತಾತ್ಕಾಲಿಕವಾಗಿ ಬ್ರೇಕ್ ನೀಡಿದ ಸರ್ಕಾರ