ಒಬ್ಬರ ಕಾರಣಕ್ಕೆ ‘BPL ಕಾರ್ಡ್ ರದ್ದು’ ಮಾಡಿ ಬಡವರ ಹೊಟ್ಟೆ ಮೇಲೆ ಹೊಡೆದ ಸರ್ಕಾರ

ಬೆಂಗಳೂರು: ಆದಾಯ ತೆರಿಗೆ ಪಾವತಿ ಮಾಡುತ್ತಿದ್ದಾರೆ ಎಂಬ ಒಂದೇ ಒಂದು ಕಾರಣಕ್ಕೆ ಇಡೀ ಕುಟುಂಬದ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ ಎಪಿಎಲ್ ಕಾರ್ಡ್ ಮಾಡಿ, ಸರ್ಕಾರ ಬಡವರ ಹೊಡ್ಡೆ ಮೇಲೆ ಹೊಡೆದಿದೆ. ಕೇವಲ ಒಬ್ಬರ ಕಾರಣಕ್ಕಾಗಿ ಇಡೀ ಕುಟುಂಬ ರೇಷನ್ ಕಾರ್ಡಿನ ರೇಷನ್ ಮೇಲೆ ಅವಲಂಬಿತವಾಗಿದ್ದದ್ದನ್ನು, ರದ್ದುಗೊಳಿಸಿದ ಬಳಿಕ ಅಕ್ಕಿಗಾಗಿ ಪರದಾಡುವ ಪರಿಸ್ಥಿತಿಯನ್ನು ತಂದಿಟ್ಟಿದೆ. ಕಾಲ ಬದಲಾದಂತೆ ಆದಾಯವೂ ಹೆಚ್ಚಾಗುತ್ತಿದೆ. ಆದಾಯದಂತೆ ಸರ್ಕಾರದ ನಿಯಮ, ಮಾನದಂಡಗಳು ಬದಲಾವಣೆಯಾಗಬೇಕಿತ್ತು. ಆದರೇ 2017ರಲ್ಲಿ ನಿಗದಿಯಾಗಿದ್ದಂತ ಮಾನದಂಡವನ್ನೇ ಇಟ್ಟುಕೊಂಡು, ಲಕ್ಷಾಂತರ ಕುಟುಂಬಗಳ ಬಿಪಿಎಲ್ … Continue reading ಒಬ್ಬರ ಕಾರಣಕ್ಕೆ ‘BPL ಕಾರ್ಡ್ ರದ್ದು’ ಮಾಡಿ ಬಡವರ ಹೊಟ್ಟೆ ಮೇಲೆ ಹೊಡೆದ ಸರ್ಕಾರ