ಬೆಂಗಳೂರು ಅಭಿವೃದ್ದಿಗೆ ಸರ್ಕಾರ ಬದ್ಧ; ಉದ್ಯಮಿಗಳು, ನೌಕರರು ನೆರೆ ರಾಜ್ಯಗಳಿಗೆ ಹೋಗದಂತೆ ತಪ್ಬಿಸಬೇಕು: DKS
ಬೆಂಗಳೂರು : “ಪ್ರಪಂಚವೇ ಬೆಂಗಳೂರಿನ ಮೂಲಕ ಭಾರತವನ್ನು ನೋಡುತ್ತಿದೆ. ನಮ್ಮ ಸರ್ಕಾರ ಬೆಂಗಳೂರಿನ ಅಭಿವೃದ್ಧಿಗೆ ಬದ್ಧವಾಗಿದೆ. ಉದ್ಯಮಿಗಳು, ನೌಕರರು ಬೆಂಗಳೂರು ಬಿಟ್ಟು ನೆರೆಯ ರಾಜ್ಯಗಳಿಗೆ ಹೋಗುವುದನ್ನು ತಪ್ಪಿಸಬೇಕು. ಪ್ರಪಂಚದ, ದೇಶದ ಜನರನ್ನು ಕರ್ನಾಟಕ ಮುಕ್ತವಾಗಿ ಸ್ವಾಗತಿಸುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಶುಕ್ರವಾರ ನಡೆದ ʼಬೆಂಗಳೂರು ಟೆಕ್ ಸಮ್ಮಿಟ್ʼ ಅಂತರರಾಷ್ಟ್ರೀಯ ಶೃಂಗಮೇಳದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ನಾವು ನುಡಿದಂತೆ ನಡೆಯುತ್ತೇವೆ. ನಮ್ಮ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಯಾವ … Continue reading ಬೆಂಗಳೂರು ಅಭಿವೃದ್ದಿಗೆ ಸರ್ಕಾರ ಬದ್ಧ; ಉದ್ಯಮಿಗಳು, ನೌಕರರು ನೆರೆ ರಾಜ್ಯಗಳಿಗೆ ಹೋಗದಂತೆ ತಪ್ಬಿಸಬೇಕು: DKS
Copy and paste this URL into your WordPress site to embed
Copy and paste this code into your site to embed