ಹೊಸ ಸಮೀಕ್ಷೆಯಿಂದ ರಾಜ್ಯಕ್ಕೆ ಸರ್ಕಾರ ಬೆಂಕಿ ಹಾಕಲು ಹೊರಟಿದ್ದಾರೆ; ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಆತುರಾತುರವಾಗಿ ಜಾತಿ ಗಣತಿ ಮಾಡುತ್ತಿದ್ದು, ಭವಿಷ್ಯದಲ್ಲಿ ಇದು ದೊಡ್ಡ ಸಮಸ್ಯೆಗೆ ಕಾರಣವಾಗಲಿದೆ. ಇದರ ಪ್ರತಿಫಲವನ್ನು ಕಾಂಗ್ರೆಸ್ ಪಕ್ಷ ಅನುಭವಿಸಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನಲ್ಲಿ ಶನಿವಾರ ಸಮೀಕ್ಷೆ ಕುರಿತ ಒಕ್ಕಲಿಗ ಸಮುದಾಯದ ಜಾಗೃತಿ ಸಭೆಯಲ್ಲಿ ಪಾಲ್ಗೊಂಡ ಬಳಿಕ ಕೇಂದ್ರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು. ಸಭೆಯಲ್ಲಿ ಎಲ್ಲಾ ಸಾಧಕ -ಬಾಧಕಗಳ ಬಗ್ಗೆ ಚರ್ಚೆ ಮಾಡೆಲಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್ … Continue reading ಹೊಸ ಸಮೀಕ್ಷೆಯಿಂದ ರಾಜ್ಯಕ್ಕೆ ಸರ್ಕಾರ ಬೆಂಕಿ ಹಾಕಲು ಹೊರಟಿದ್ದಾರೆ; ಹೆಚ್.ಡಿ.ಕುಮಾರಸ್ವಾಮಿ ಕಿಡಿ