ಬೆಂಗಳೂರು: ರಾಜ್ಯದಲ್ಲಿ ದ್ವಿಭಾಷಾ ಸೂತ್ರವನ್ನು ಜಾರಿಗೊಳಿಸುವ ನಿರ್ಧಾರವನ್ನು ಸರ್ಕಾರ ಕೈಗೊಳ್ಳುತ್ತಿದೆ. ಈ ಕಾರಣದಿಂದಾಗಿ ಮುಂದಿನ ಹಂತದಲ್ಲಿ ಕರಡು ಸಿದ್ಧಪಡಿಸಲು ರಾಜ್ಯ ಸರ್ಕಾರ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಲಾಗುತ್ತಿದೆ.
ಈ ಸಂಬಂಧ ಕಾನೂನು ಇಲಾಖೆಯ ಜೊತೆಗೆ ಸಮಾಲೋಚನೆಯನ್ನು ನಡೆಸು ಸಾಧ್ಯತೆ ಇದೆ. ಕರಡು ಪ್ರತಿ ಸಿದ್ಧಪಡಿಸಿ, ಸಿಎಂ ಸಿದ್ಧರಾಮಯ್ಯ ಜೊತೆಗೆ ಚರ್ಚೆ ನಡೆಸಲು ತಯಾರಿ ನಡೆಸುತ್ತಿದೆ ಎನ್ನಲಾಗುತ್ತಿದೆ.
ತಮಿಳುನಾಡು ಹಾಗೂ ಮಹಾರಾಷ್ಟ್ರ ಮಾದರಿಯಲ್ಲೇ ದ್ವಿಭಾಷಾ ಸೂತ್ರ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಕುರಿತು ಶೀಘ್ರವೇ ಅಧಿಕಾರಿಗಳ ತಂಡ ಕೂಡ ರಚನೆಯಾಗುವಂತ ಸಾಧ್ಯತೆ ಇದೆ.
BIG NEWS: ಶಾಸಕ ಸಿ.ಪಿ ಯೋಗೇಶ್ವರ್ ವಿರುದ್ಧವೇ ಸಿಡಿದೆದ್ದ ಪತಿ, ಪುತ್ರಿ: ‘ಕಾಂಗ್ರೆಸ್ ಹೈಕಮಾಂಡ್’ಗೆ ದೂರು
BREAKING: ರಾಜ್ಯದಲ್ಲಿ ಬಂಧಿತ ಮೂವರು ಶಂಕಿತ ಉಗ್ರರಿಗೆ 6 ದಿನ NIA ಕಸ್ಟಡಿಗೆ ನೀಡಿ ಕೋರ್ಟ್ ಆದೇಶ