BREAKING: ರಾಜ್ಯದಲ್ಲಿ ‘ದ್ವಿಭಾಷಾ ಸೂತ್ರ’ ಜಾರಿಗೊಳಿಸಲು ಸರ್ಕಾರ ಸಿದ್ಧತೆ: ‘ಕರಡು’ ಸಿದ್ಧಪಡಿಸಲು ಸೂಚನೆ
ಬೆಂಗಳೂರು: ರಾಜ್ಯದಲ್ಲಿ ದ್ವಿಭಾಷಾ ಸೂತ್ರವನ್ನು ಜಾರಿಗೊಳಿಸುವ ನಿರ್ಧಾರವನ್ನು ಸರ್ಕಾರ ಕೈಗೊಳ್ಳುತ್ತಿದೆ. ಈ ಕಾರಣದಿಂದಾಗಿ ಮುಂದಿನ ಹಂತದಲ್ಲಿ ಕರಡು ಸಿದ್ಧಪಡಿಸಲು ರಾಜ್ಯ ಸರ್ಕಾರ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಲಾಗುತ್ತಿದೆ. ಈ ಸಂಬಂಧ ಕಾನೂನು ಇಲಾಖೆಯ ಜೊತೆಗೆ ಸಮಾಲೋಚನೆಯನ್ನು ನಡೆಸು ಸಾಧ್ಯತೆ ಇದೆ. ಕರಡು ಪ್ರತಿ ಸಿದ್ಧಪಡಿಸಿ, ಸಿಎಂ ಸಿದ್ಧರಾಮಯ್ಯ ಜೊತೆಗೆ ಚರ್ಚೆ ನಡೆಸಲು ತಯಾರಿ ನಡೆಸುತ್ತಿದೆ ಎನ್ನಲಾಗುತ್ತಿದೆ. ತಮಿಳುನಾಡು ಹಾಗೂ ಮಹಾರಾಷ್ಟ್ರ ಮಾದರಿಯಲ್ಲೇ ದ್ವಿಭಾಷಾ ಸೂತ್ರ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಕುರಿತು ಶೀಘ್ರವೇ ಅಧಿಕಾರಿಗಳ ತಂಡ … Continue reading BREAKING: ರಾಜ್ಯದಲ್ಲಿ ‘ದ್ವಿಭಾಷಾ ಸೂತ್ರ’ ಜಾರಿಗೊಳಿಸಲು ಸರ್ಕಾರ ಸಿದ್ಧತೆ: ‘ಕರಡು’ ಸಿದ್ಧಪಡಿಸಲು ಸೂಚನೆ
Copy and paste this URL into your WordPress site to embed
Copy and paste this code into your site to embed