ಸೋಲಿನಿಂದಾಗಿ ಜನರ ಮೇಲೆ ಸರ್ಕಾರ ಸೇಡು; ಇಂಧನ ದರ ಇಳಿಸುವವರೆಗೂ ಬಿಜೆಪಿ ಹೋರಾಟ: ಆರ್.ಅಶೋಕ್

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸೋತ ಸೇಡನ್ನು ತೀರಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ತೈಲ ದರವನ್ನು ಏರಿಕೆ ಮಾಡಿದೆ. ಈ ಮೂಲಕ ಜನರ ತಲೆ ಮೇಲೆ ಚಪ್ಪಡಿ ಕಲ್ಲು ಹಾಕಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಎಲ್ಲ ಬಗೆಯ ಬೆಲೆ ಏರಿಕೆಯ ಭಾಗ್ಯಗಳನ್ನು ನೀಡಿದೆ. ಹಾಲಿನ ದರ, ಆಲ್ಕೋಹಾಲ್ ದರ, ಸ್ಟಾಂಪ್ ಡ್ಯೂಟಿ, ಮಾರ್ಗಸೂಚಿ ದರ, ವಿದ್ಯುತ್ ದರ ಹಾಗೂ ಈಗ ತೈಲ ಬೆಲೆ ಏರಿಕೆ … Continue reading ಸೋಲಿನಿಂದಾಗಿ ಜನರ ಮೇಲೆ ಸರ್ಕಾರ ಸೇಡು; ಇಂಧನ ದರ ಇಳಿಸುವವರೆಗೂ ಬಿಜೆಪಿ ಹೋರಾಟ: ಆರ್.ಅಶೋಕ್