ಹೋಳಿ ಹಬ್ಬಕ್ಕೂ ಮುನ್ನ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: DA ಹೆಚ್ಚಳ, DR ಮತ್ತೆ ಜಾರಿಗೆ

ನವದೆಹಲಿ: ಕೇಂದ್ರ ಸರ್ಕಾರ ತನ್ನ ನೌಕರರಿಗೆ ಈ ಹೋಳಿ ಹಬ್ಬದ ಶುಭಾಶಯವನ್ನು ದ್ವಿಗುಣಗೊಳಿಸುವ ಘೋಷಣೆ ಯನ್ನು ಘೋಷಿಸುವ ನಿರೀಕ್ಷೆ ಇದೆ ಎನ್ನಲಾಗಿದೆ. ಹೌದು, ಕೇಂದ್ರ ಸರ್ಕಾರ ವು ತುಟ್ಟಿಭತ್ಯೆ (ಡಿಆರ್) ಅನ್ನು ಪುನಃ ಸ್ಥಾಪಿಸಬಹುದು ಎನ್ನಲಾಗಿದ್ದು, ಕೇಂದ್ರ ಸರ್ಕಾರವು ಒಂದು ವೇಳೆ ಈ ಕ್ರಮವನ್ನು ಜಾರಿಗೆ ತರಲು ಮುಂದಾದ್ರೆ, ಈ ಕ್ರಮದಿಂದ 48 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 65 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ. ತಮಿಳುನಾಡು ವಿಧಾನಸಭೆ ಚುನಾವಣೆ : 154 ಕ್ಷೇತ್ರಗಳಲ್ಲಿ ಕಮಲ್ ಹಾಸನ್ … Continue reading ಹೋಳಿ ಹಬ್ಬಕ್ಕೂ ಮುನ್ನ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: DA ಹೆಚ್ಚಳ, DR ಮತ್ತೆ ಜಾರಿಗೆ