BIG BREAKING: ರಾಜ್ಯದ ‘ಸರ್ಕಾರಿ ಸ್ಥಳ’ಗಳಲ್ಲಿ ‘ಖಾಸಗಿ ಕಾರ್ಯಕ್ರಮ ನಿಯಂತ್ರಿಸಿ’ ಸರ್ಕಾರ ಅಧಿಕೃತ ಆದೇಶ
ಬೆಂಗಳೂರು: ರಾಜ್ಯದಲ್ಲಿ ಖಾಸಗಿ ಸಂಘ-ಸಂಸ್ಥೆಗಳು, ಸಂಘಟನೆಗಳು ಸರ್ಕಾರದ ಸ್ಥಳ, ಆವರಣ ಹಾಗೂ ಸಾರ್ವಜನಿ ಆಸ್ತಿಗಳನ್ನು ಬಳಸಿಕೊಳ್ಳುವುದನ್ನು ನಿಯಂತ್ರಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಇಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಸರ್ಕಾರದ ಜಂಟಿ ಕಾರ್ಯದರ್ಶಿ ಟಿಪ್ಪಣಿ ಹೊರಡಿಸಿದ್ದು, ಅದರಲ್ಲಿ ದಿನಾಂಕ:16-10-2025ರ ಸಚಿವ ಸಂಪುಟದಲ್ಲಿ ಕೆಳಕಂಡಂತೆ ನಿರ್ಣಯ ಕೈಗೊಳ್ಳಲಾಗಿದೆ. 1) ಸರ್ಕಾರದ / ಸರ್ಕಾರಿ ಸಾಮ್ಯದ / ನಿಗಮ/ಮಂಡಳಿಗಳ ಶಾಲಾ-ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು, ತೆರೆದ ಸ್ಥಳಗಳು ಮತ್ತು ಇತರ ಆಸ್ತಿ … Continue reading BIG BREAKING: ರಾಜ್ಯದ ‘ಸರ್ಕಾರಿ ಸ್ಥಳ’ಗಳಲ್ಲಿ ‘ಖಾಸಗಿ ಕಾರ್ಯಕ್ರಮ ನಿಯಂತ್ರಿಸಿ’ ಸರ್ಕಾರ ಅಧಿಕೃತ ಆದೇಶ
Copy and paste this URL into your WordPress site to embed
Copy and paste this code into your site to embed