ರಾಜ್ಯದಲ್ಲಿ ‘ಸೈಬರ್ ಕ್ರೈಂ’ ಕಡಿವಾಣಕ್ಕೆ ಸರ್ಕಾರ ದಿಟ್ಟಕ್ರಮ: ದೇಶದಲ್ಲೇ ಮೊದಲ ‘ಸೈಬರ್ ಕಮಾಂಡ್ ಸೆಂಟರ್’ ಸ್ಥಾಪನೆ

ಬೆಂಗಳೂರು: ರಾಜ್ಯದಲ್ಲಿ ಸೈಬರ್ ವಂಚನೆ ಕಡಿವಾಣಕ್ಕೆ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ದೇಶದಲ್ಲೇ ಮೊದಲು ಎನ್ನುವಂತೆ ಸೈಬರ್ ಕಮಾಂಡ್ ಸೆಂಟರ್ ಸ್ಥಾಪನೆ ಮಾಡಲಾಗಿದೆ. 16,000ಕ್ಕೂ ಹೆಚ್ಚು ಸೈಬರ್ ಕೇಸ್ ಗಳು ಬಾಕಿ ಇವೆ. ಹೀಗಾಗಿ ಸೈಬರ್ ಅಪರಾಧ ತಡೆಗೆ ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಸೈಬರ್ ವೈಚನೆ ಕಡಿವಾಣಕ್ಕೆ ರಾಜ್ಯ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ದೇಶದಲ್ಲೇ ಮೊದಲು ಎನ್ನುವಂತೆ ಸೈಬರ್ ಕಮಾಂಡ್ ಸೆಂಟರ್ ಸ್ಥಾಪನೆ ಮಾಡಿದೆ. ಈ ಸೈಬರ್ ಕಮಾಂಡ್ ಸೆಂಟರ್ ನಲ್ಲಿ ನಾಲ್ಕು ವಿಂಗ್ ಗಳನ್ನು … Continue reading ರಾಜ್ಯದಲ್ಲಿ ‘ಸೈಬರ್ ಕ್ರೈಂ’ ಕಡಿವಾಣಕ್ಕೆ ಸರ್ಕಾರ ದಿಟ್ಟಕ್ರಮ: ದೇಶದಲ್ಲೇ ಮೊದಲ ‘ಸೈಬರ್ ಕಮಾಂಡ್ ಸೆಂಟರ್’ ಸ್ಥಾಪನೆ