ಸರ್ಕಾರದ ಒಳ ಮೀಸಲಾತಿ ಕೇವಲ ರಾಜಕೀಯ ತೀರ್ಮಾನ: ಛಲವಾದಿ ನಾರಾಯಣಸ್ವಾಮಿ ಕಿಡಿ

ಬೆಂಗಳೂರು: ಒಳ ಮೀಸಲಾತಿ ಸಂಬಂಧ ರಾಜ್ಯದ ಕಾಂಗ್ರೆಸ್ ಸರಕಾರವು ಕೇವಲ ರಾಜಕೀಯ ತೀರ್ಮಾನ ವ್ಯಕ್ತಪಡಿಸಿದೆ ಎಂಬುದಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಂಥ ತೀರ್ಮಾನವನ್ನು ಸರಕಾರವು ಯಾವತ್ತೋ ಕೊಡಬಹುದಾಗಿತ್ತು. ಇಷ್ಟು ಕಾಯಬೇಕಿರಲಿಲ್ಲ ಎಂದು ಅವರು ಟೀಕಿಸಿದರು. ಸರಕಾರ ಸಾಮಾಜಿಕ ನ್ಯಾಯದ ಪರವಾಗಿ ಇದೆಯೇ ಎಂಬುದು ರಾಜ್ಯದ ಜನರಿಗೆ ಪ್ರಶ್ನಾರ್ಥಕ ಚಿಹ್ನೆಯಾಗಿದೆ ಎಂದು ವಿಶ್ಲೇಷಿಸಿದರು. ರಾಜ್ಯದ ಕಾಂಗ್ರೆಸ್ ಸರಕಾರವು ಒಳ ಮೀಸಲಾತಿ ವಿಷಯದಲ್ಲಿ ಒಂದು ತೀರ್ಮಾನಕ್ಕೆ … Continue reading ಸರ್ಕಾರದ ಒಳ ಮೀಸಲಾತಿ ಕೇವಲ ರಾಜಕೀಯ ತೀರ್ಮಾನ: ಛಲವಾದಿ ನಾರಾಯಣಸ್ವಾಮಿ ಕಿಡಿ